ಮಾನಸಿಕ ವ್ಯಕ್ತಿ ರಕ್ಷಿಸಿದ ಕಮಿಷನರೇಟ್ ಸಿಬ್ಬಂದಿ
Team Udayavani, Jul 23, 2021, 8:09 PM IST
ಹುಬ್ಬಳ್ಳಿ: ಮಾನಸಿಕ ವ್ಯಕ್ತಿಯನ್ನು ಹು-ಧಾ ಪೋಲಿಸ್ ಕಮಿಷನರೇಟ್ ಸಿಬ್ಬಂದಿ ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮರೆದಿದ್ದಾರೆ.
ಅಪರಿಚಿತ ಮಾನಸಿಕ ಅಸ್ವಸ್ಥನೊಬ್ಬ ಕಾಲಿಗೆ ಗಾಯ ಮಾಡಿಕೊಂಡು ರಸ್ತೆ ಮಧ್ಯದಲ್ಲಿಯೇ ನೋವಿನಿಂದ ನರಳಾಡುತ್ತಿದ್ದ, ಇದನ್ನು ನೋಡಿದ ರೆವಲ್ಯೂಷನ್ ಮೈಂಡ್‌ನ ವಿನಾಯಕ ಜೋಶಿ ಶೆಟ್ಟರ ಎಂಬುವರು ಈ ಕುರಿತು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ಗೆ ಕೂಡಲೇ ಸ್ಪಂದಿಸಿದ ಕೇಶ್ವಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಬಾಬಾ ಅವರು ನಿರಂತರ ಸುರಿಯುತ್ತಿರುವ ಮಳೆಯಲ್ಲಿಯೇ ಸ್ಥಳಕ್ಕೆ ಭೇಟಿ ಕೊಟ್ಟು ಗಾಯಗೊಂಡ ವ್ಯಕ್ತಿಗೆ ವೈದ್ಯಕೀಯ ಉಪಚಾರ ಮಾಡಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೋಲಿಸರ ಈ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.