![1-eena](https://www.udayavani.com/wp-content/uploads/2024/12/1-eena-415x285.jpg)
ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ
Team Udayavani, Oct 24, 2017, 12:52 PM IST
![h2-siddu-chamundi.jpg](https://www.udayavani.com/wp-content/uploads/2017/10/24/h2-siddu-chamundi.jpg)
ಹುಬ್ಬಳ್ಳಿ: ಉತ್ತರ ಕರ್ನಾಟಕದಿಂದ ತಾವು ಸ್ಪರ್ಧೆಗಿಳಿಯಲು ಈ ಭಾಗದಲ್ಲಿ ಹೆಚ್ಚು ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂಬುದು ಸುಳ್ಳು. ತಾವು ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.
ಸೋಮವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಜನಪ್ರಿಯ ಯೋಜನೆಗಳ ಕುರಿತಾಗಿ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಧಾರವಾಡದಲ್ಲಿ ಕೈಗೊಂಡ ಸಮಾವೇಶ ಕಾಂಗ್ರೆಸ್ ಸಮಾವೇಶ ಎಂದು ಪಕ್ಷದವರು ಆರೋಪಿಸುವುದಾದರೆ, ಪ್ರಧಾನಿ ಮೋದಿಯವರು ಗುಜರಾತ್‌ನಲ್ಲಿ ಮಾಡುತ್ತಿರುವ ಸಮಾವೇಶಗಳು ಯಾವುದು ಎಂದು ಪ್ರಶ್ನಿಸಿದ ಅವರು, ಇದು ಕಾಂಗ್ರೆಸ್ ಪಕ್ಷದ ಸಮಾವೇಶವಲ್ಲ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿದೆ ಎಂದರು.
ಕಲ್ಲಿದ್ದಲು ಹಗರಣ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಆರೋಪ ಚುನಾವಣೆ ದೃಷ್ಟಿಕೋನದಿಂದಾಗಿದ್ದು, ಯಾವುದೇ ಸತ್ಯವಿಲ್ಲ. ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ ತಕ್ಕ ಉತ್ತರ ನೀಡಿದ್ದಾರೆ. ತಮ್ಮ ಸರಕಾರದಲ್ಲಿ ಯಾವುದೇ ಹಗರಣ ನಡೆಸಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
![1-eena](https://www.udayavani.com/wp-content/uploads/2024/12/1-eena-415x285.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ](https://www.udayavani.com/wp-content/uploads/2024/12/varr-150x87.jpg)
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
![ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ](https://www.udayavani.com/wp-content/uploads/2024/12/lingara-150x87.jpg)
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
![ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ](https://www.udayavani.com/wp-content/uploads/2024/12/hubballi-1-150x99.jpg)
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
![state-news](https://www.udayavani.com/wp-content/uploads/2024/12/state-news-150x90.jpg)
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
![ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು](https://www.udayavani.com/wp-content/uploads/2024/12/hubballi-150x96.jpg)
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.