ಪಾಲಿಕೆ ವೈದ್ಯಾಧಿಕಾರಿಯಿಂದ ಪ್ರತಿದೂರು ದಾಖಲು


Team Udayavani, Jun 21, 2020, 12:12 PM IST

ಪಾಲಿಕೆ ವೈದ್ಯಾಧಿಕಾರಿಯಿಂದ ಪ್ರತಿದೂರು ದಾಖಲು

ಹುಬ್ಬಳ್ಳಿ: ಪಾಲಿಕೆ ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹಾಗೂ ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವೈದ್ಯಾಧಿಕಾರಿ ಪ್ರತಿ ದೂರು ದಾಖಲಿಸಿದ್ದಾರೆ.

ಪಾಲಿಕೆ ವೈದ್ಯಾಧಿಕಾರಿ ಡಾ| ಪ್ರಭು ಬಿರಾದಾರ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಶುಕ್ರವಾರ ದೂರು ದಾಖಲಿಸಿದ್ದರಲ್ಲದೆ, ಮಹಿಳೆಯ ಕಡೆಯವರೆನ್ನಲಾದ ಕೆಲವರು ವೈದ್ಯರ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ವೈದ್ಯರ ಮೇಲೆ ಮಾಡಿದ ಆರೋಪ ಹಾಗೂ ಹಲ್ಲೆ ಪ್ರಕರಣ ಖಂಡಿಸಿ, ಶನಿವಾರ ಚಿಟಗುಪ್ಪಿ ಆಸ್ಪತ್ರೆ ಸಿಬ್ಬಂದಿ ಹಾಗೂ ಪಾಲಿಕೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವೈದ್ಯಾಧಿಕಾರಿ ಡಾ| ಪ್ರಭು ಬಿರಾದಾರ, ಲೈಂಗಿಕ ಕಿರುಕುಳ ಕುರಿತಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಜತೆಗೆ ಮಹಿಳೆಯೊಂದಿಗೆ ಆಗಮಿಸಿದ್ದ ಕೆಲವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಇಲ್ಲಿನ ಉಪನಗರ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪದಡಿ ಮಹಿಳೆ ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯಾಧಿಕಾರಿಯನ್ನು ಬಂಧಿಸಿದ್ದರಾದರೂ, ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಟಾಪ್ ನ್ಯೂಸ್

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.