ಕೋವಿಡ್ 19 ವಾರಿಯರ್ಸ್ ರ್ಗೆ ಅಭಿನಂದನೆ
Team Udayavani, Apr 30, 2020, 12:11 PM IST
ಅಳ್ನಾವರ: ಕೋವಿಡ್ 19 ಸೊಂಕು ಹರಡದಂತೆ ತಡೆಯುವಲ್ಲಿ ಮತ್ತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಕೋವಿಡ್ 19 ವಾರಿಯರ್ಸ್ ಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದರು.
ಪೊಲೀಸ್, ಆರೋಗ್ಯ, ಪಪಂ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗೆ ಸೇವಾ ಭಾರತಿ ಟ್ರಸ್ಟ್ ವತಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ, ಪಕ್ಷದ ವತಿಯಿಂದ ಅಭಿನಂದನಾ ಪತ್ರ ನೀಡಿ ಅವರು ಮಾತನಾಡಿದರು. ಲಾಕ್‌ಡೌನ್ ಯಶಸ್ವಿಗೊಳಿಸಲು ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ.
ಸರ್ಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಅನುಷ್ಟಾನಗೊಳಿಸಲು ವಿವಿಧ ಇಲಾಖೆ ಸಿಬ್ಬಂದಿ ಪಾತ್ರವೂ ಅಧಿಕವಾಗಿದೆ. ಇವರೆಲ್ಲರಿಗೂ ನಾವು ಚಿರಋಣಿಯಾಗಿದ್ದು ಅವರ ಕಾರ್ಯದಲ್ಲಿ ಕೈಜೋಡಿಸೋಣ ಎಂದರು.
ಬಿಜೆಪಿ ಅಳ್ನಾವರ ಮಂಡಲಾಧ್ಯಕ್ಷ ಕಲ್ಮೇಶ ಬೈಲೂರ, ಎಂಎಸ್‌ಐಎಲ್ ನಿರ್ದೆಶಕ ಶಿವಾಜಿಡೊಳ್ಳಿನ, ಸಂದೀಪ ಬೂದಿಹಾಳ, ರಮೇಶ ಕದಂ, ಪಪಂ ಸದಸ್ಯ ಯಲ್ಲಾರಿ ಹುಬ್ಬಳ್ಳಿಕರ, ಲಿಂಗರಾಜ ಮೂಲಿಮನಿ, ನಾರಾಯಣ ಮೋರೆ, ಪ್ರವೀಣ ಪವಾರ, ಬಸವರಾಜ ಕಡಕೋಳ, ರಾಜೇಶ ಬೈಕೇರಿಕರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.