ನೀರಿನ ಕರ ಬಾಕಿ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Mar 3, 2021, 6:20 PM IST

ನೀರಿನ ಕರ ಬಾಕಿ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ಕುಡಿಯುವ ನೀರಿನ ಕರ ಬಾಕಿ ಮನ್ನಾ ಹಾಗೂ ನೀರು ಸರಬರಾಜು ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಿರುವುದನ್ನು ವಿರೋಧಿಸಿ ಮಹಾನಗರ ಕಾಂಗ್ರೆಸ್‌ ವತಿಯಿಂದ ಅಕ್ಷಯ ಪಾರ್ಕ್‌ನ ಇಂದ್ರಪ್ರಸ್ಥದಲ್ಲಿರುವ ಶಾಸಕ ಅರವಿಂದ ಬೆಲ್ಲದ ಅವರ ನಿವಾಸದ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಶ್ರೀ ಸಿದ್ಧಾರೂಢಸ್ವಾಮಿ ಮಠದಿಂದ ಪಾದಯಾತ್ರೆ ಮೂಲಕ ಶಾಸಕ ಅರವಿಂದ ಬೆಲ್ಲದ ಅವರ ನಿವಾಸಕ್ಕೆ ಆಗಮಿಸಿದ ಕಾಂಗ್ರೆಸ್‌ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್‌ ಹಳ್ಳೂರು ಮಾತನಾಡಿ, ಸಮಪರ್ಕವಾಗಿನೀರು ನೀಡದಿದ್ದರೂ ದೊಡ್ಡ ಮೊತ್ತದ ಬಿಲ್‌ ನೀಡಲಾಗುತ್ತಿದೆ. ಕೆಲವರಿಗೆ ಲಕ್ಷಾಂತರ ರೂ.ಕರ ಪಾವತಿ ಮಾಡುವಂತೆ ಬಿಲ್‌ ನೀಡಲಾಗಿದೆ.ನಾಲ್ಕೈದು ವರ್ಷಗಳಿಗೊಮ್ಮೆ ಬಿಲ್‌ ನೀಡಿಸಾವಿರಾರು ರೂ. ನೀಡಲು ಬಡವರಿಗೆಅಸಾಧ್ಯವಾಗಿದೆ. ಕೂಡಲೇ ಬಾಕಿ ಕರ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಶಾಸಕ ಅರವಿಂದ ಬೆಲ್ಲದ ಪ್ರತಿಭಟನೆ ವೇಳೆ ಆಗಮಿಸಿ ಮಾತನಾಡಿ, ಈ ಹಿಂದೆ ನೀರಿಗಿಂತ ಗಾಳಿಯೇ ಹೆಚ್ಚಾಗಿ ಬರುತ್ತಿತ್ತು. ಇದರಿಂದ ಕೆಲವೆಡೆ ಬಿಲ್‌ ಹೆಚ್ಚಾಗಿರುವುದು ದೃಢಪಟ್ಟಿತ್ತು. ಇದನ್ನು ಸರಿಪಡಿಸುವಂತೆ ಹಿಂದೆಯೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ನೀರಿನ ಬಾಕಿ ಕರ ಮನ್ನಾ ಮಾಡುವ ಕುರಿತು ಜಿಲ್ಲಾ ಉಸ್ತುವಾರಿಸಚಿವರ ಗಮನಕ್ಕೆ ತಂದು ಸರಕಾರದ ಹಂತದಲ್ಲಿ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುವುದು.ಖಾಸಗಿ ಕಂಪನಿ ಕಾಮಗಾರಿ ಹಾಗೂ 7 ವರ್ಷ ನಿರ್ವಹಣೆ ಮಾಡಲಿದೆ. ಯಾವುದೇ ಕಾರಣಕ್ಕೂ ಜನರಿಗೆ ಹೊರೆಯಾಗುವ ದರನಿಗದಿ ಮಾಡುವುದಿಲ್ಲ. ಎರಡು ವರ್ಷಗಳಲ್ಲಿ ಹೆಚ್ಚಾದ ಮಳೆ, ಒಂದು ವರ್ಷ ಕೋವಿಡ್‌ -19 ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಿರ್ವಹಿಸಲು ಸಾಧ್ಯವಾಗಿಲ್ಲ. ಎರಡು ಮೂರು ತಿಂಗಳಲ್ಲಿ ಹಲವು ರಸ್ತೆಗಳ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್‌ ಮುಖಂಡರಾದ ಇಸ್ಮಾಯಿಲ್‌ ತಮಟಗಾರ, ದೀಪಕ ಚಿಂಚೋರೆ, ಅನ್ವರ್‌ ಮುಧೋಳ, ಬಸವರಾಜ ಕಿತ್ತೂರು, ಇಮ್ರಾನ್‌ ಎಲಿಗಾರ, ಸ್ವಾತಿ ಮಳಗಿ, ಭಾರತಿ ಬದ್ದಿ, ಅಕ್ಕಮ್ಮ ಕಂಬಳಿ, ಬಸವರಾಜ ಮಲಕಾರಿ, ಶಾರುಖ್‌ ಮುಲ್ಲಾ, ರಫೀಕ್  ದರ್ಗಾದ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.