Congress ಸೇರುವುದಿಲ್ಲ, ಲೋಕಸಭೆಗೆ ಸ್ಪರ್ಧೆ ಇಲ್ಲ: ಮುನೇನಕೊಪ್ಪ
Team Udayavani, Jan 30, 2024, 12:35 AM IST
ಹುಬ್ಬಳ್ಳಿ: ನಾನು ಕಾಂಗ್ರೆಸ್ ಸೇರುತ್ತೇನೆ, ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಮುಂತಾದ ವದಂತಿ ಹಬ್ಬಿದ್ದವು. ಕೌಟುಂಬಿಕ ಕಾರಣ ಗಳಿಂದ ರಾಜಕೀಯ ಚಟುವಟಿಕೆಗಳಿಂದ ಸ್ವಲ್ಪ ದೂರವಾಗಿದ್ದೇನೆಯೇ ಹೊರತು ಬಿಜೆಪಿ ಬಿಡುವುದಿಲ್ಲ. ನಾನು ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿಯಲ್ಲಿ ರಾಜಕೀಯ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದೆ. ಕಾಂಗ್ರೆಸ್‌ನಲ್ಲಿ ನನ್ನ ಸ್ನೇಹಿತರು, ಸಂಬಂಧಿಕರು ಇದ್ದಾರೆ. ಅವರು ಕಾಂಗ್ರೆಸ್‌ಗೆ ಆಹ್ವಾನಿಸಿದ್ದು ನಿಜ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಬಿಜೆಪಿ ಯಲ್ಲಿಯೇ ಇರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.