ವಿನಾಯ್ತಿ ಸೌಲಭ್ಯ ಮುಂದುವರಿಸಿ


Team Udayavani, Nov 6, 2017, 12:31 PM IST

h4-vinayti.jpg

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿ/ಏಳ್ಗೆಗಾಗಿ ವಿದ್ಯಾರ್ಥಿ  ರಿಯಾಯಿತಿ ಬಸ್‌ ಪಾಸ್‌ ಬಾಕಿ ಮೊತ್ತ 485.82 ಕೋಟಿ ರೂ. ಹಾಗೂ ಸಂಸ್ಥೆಯು ಸರಕಾರಕ್ಕೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆ ವಿನಾಯಿತಿ ಸೌಲಭ್ಯವನ್ನು ಮುಂದಿನ 5 ವರ್ಷಗಳ ಅವಧಿಗೆ ಮುಂದುವರಿಸುವಂತೆ ಸಂಸ್ಥೆಯ ಅಧ್ಯಕ್ಷರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಣಿಬೆನ್ನೂರಿಗೆ ತೆರಳುವ ಮುನ್ನ ರವಿವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಅವರನ್ನು ಭೇಟಿ ಮಾಡಿದ ಸಂಸ್ಥೆಯ ಅಧ್ಯಕ್ಷ ಸದಾನಂದ ಡಂಗನವರ, ಸಂಸ್ಥೆಯ ಅಭಿವೃದ್ಧಿಗಾಗಿ 2014- 15, 2015-16 ಹಾಗೂ 2016-1ನೇ ಸಾಲಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ರಿಯಾಯಿತಿ ಬಸ್‌ಪಾಸ್‌ ಬಾಕಿ ಪಾವತಿಸಬೇಕು 

ಹಾಗೂ ಸಂಸ್ಥೆಯು ಸರಕಾರಕ್ಕೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆ ವಿನಾಯಿತಿ ಸೌಲಭ್ಯವನ್ನು 2022ರ ವರೆಗೆ ಮುಂದುವರಿಸಬೇಕೆಂದು ಒತ್ತಾಯಿಸಿದರು. ಸಂಸ್ಥೆಯು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು, 2016-17ನೇ ಸಾಲಿನಲ್ಲಿ ಸಂಸ್ಥೆಯ ಪ್ರತಿ ದಿನದ ಸರಾಸರಿ ಆದಾಯ 4.73 ಕೋಟಿ ರೂ. ಮಾತ್ರ ಬರುತ್ತಿದ್ದು, 

ಪ್ರತಿದಿನ ಸರಾಸರಿ ವೆಚ್ಚ ಸುಮಾರು 5.11 ಕೋಟಿ ರೂ.ಗಿಂತ ಹೆಚ್ಚಿದೆ. ಸರಾಸರಿ ಪ್ರತಿದಿನ ಸುಮಾರು 0.38 ಕೋಟಿ ರೂ. ಕೊರತೆ ಉಂಟಾಗುತ್ತಿದೆ. ಇದು ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದೆ. ನೌಕರರಿಗೆ ಪ್ರತಿ ತಿಂಗಳು ಪಾವತಿಸಬೇಕಾಗಿರುವ ವೇತನವನ್ನು ನಿಗದಿತ ಸಮಯದಲ್ಲಿ ಪಾವತಿಸಲು ಸಾಧ್ಯವಾಗುತ್ತಿಲ್ಲ.

ಅದಲ್ಲದೆ ಭವಿಷ್ಯ ನಿಧಿ ನ್ಯಾಸ್‌ ಮಂಡಳಿಗೆ, ಭಾರತೀಯ ಜೀವ ವಿಮಾ ನಿಗಮ, ಸಹಕಾರಿ ಸಂಘಗಳಿಗೆ, ಹಾಲಿ ಹಾಗೂ ನಿವೃತ್ತ ನೌಕರರಿಗೆ ಪಾವತಿಸಬೇಕಾಗಿರುವ ಆರ್ಥಿಕ ಸೌಲಭ್ಯಗಳಾದ ರಜೆ ನಗದೀಕರಣ, ಉಪದಾನ, ತುಟ್ಟಿಭತ್ಯೆ ಬಾಕಿ

ಹಾಗೂ ವೇತನ ಪರಿಷ್ಕರಣೆ ಬಾಕಿ ಮೊತ್ತವನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ. ವಾಕರಸಾ ಸಂಸ್ಥೆ ಹಣಕಾಸಿನ ಮುಗ್ಗಟ್ಟಿನಿಂದ ಚೇತರಿಸಿಕೊಳ್ಳಲು ಮೋಟಾರು ವಾಹನ ತೆರಿಗೆ ವಿನಾಯಿತಿ ಸೌಲಭ್ಯವನ್ನು ಮುಂದುವರಿಸಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು. 

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.