ವಿಶ್ವ ಶಾಂತಿಗೆ ಮನ ಪರಿವರ್ತನೆ ಮುಖ್ಯ

Team Udayavani, Oct 9, 2017, 12:30 PM IST

hhu4.jpg

ಧಾರವಾಡ: ಕಾನೂನು ಮೂಲಕ ವಿಶ್ವದಲ್ಲಿ ಶಾಂತಿ ಸ್ಥಾಪಿಸುವುದು ಅಸಾಧ್ಯವಾಗಿದ್ದು, ಜನರ ಮನಪರಿವರ್ತನೆ ಅಗತ್ಯವಿದೆ ಎಂದು ಕಾನೂನು ವಿವಿಯ ಕುಲಪತಿ ಡಾ| ಸಿ.ಎಸ್‌. ಪಾಟೀಲ ಹೇಳಿದರು. ಇಲ್ಲಿಯ ಯಾಲಕ್ಕಿ ಶೆಟ್ಟರ ಕಾಲೋನಿಯ ಬಸವಶಾಂತಿ ಮಿಷನ್‌ ಸೌಹಾರ್ದ ಭವನದಲ್ಲಿ ರವಿವಾರ ಆಯೋಜಿಸಿದ್ದ ಶಾಸ್ತ್ರೀಯ ವಾದ್ಯಗಳ ಸಂಗೀತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 

ತೊಡಲು ವಸ್ತ್ರವೇ ಇಲ್ಲದ ಕಾಲಘಟ್ಟದಲ್ಲಿ ಅಣ್ವಸ್ತ್ರ ತಯಾರಿಕೆ ತುಂಬಾ ಅಪಾಯಕಾರಿ. ಇದರಿಂದ ಯಾರಿಗೂ ನೆಮ್ಮದಿ ಇಲ್ಲ. ಹೀಗಾಗಿ ವಿಶ್ವದ ಮನುಕುಲವೇ ಭಯ ಭೀತಿಯಲ್ಲಿದೆ. ವಿಶ್ವಶಾಂತಿಗೆ ರಾಷ್ಟ್ರಗಳು ಒಗ್ಗೂಡಬೇಕು. ಮನುಕುಲ ಭಯ ಹಾಗೂ ಹಸಿವು ಮುಕ್ತವಾದಾಗ ರಾಷ್ಟ್ರಗಳ ಅಭಿವೃದ್ಧಿ ಸಾಧ್ಯ. 

ವಿಶ್ವದ ಶಾಂತಿಗಾಗಿ ಬಸವಶಾಂತಿ ಮಿಷನ್‌ ಸಂಗೀತ ಸಮಾವೇಶ ಹಮ್ಮಿಕೊಂಡ ಕಾರ್ಯ ಶ್ಲಾಘನೀಯ. ಆಧುನಿಕ ಒತ್ತಡದ ಬದುಕಿನಿಂದ ಬಸವಳಿದ ಮನಕ್ಕೆ ಸಂಗೀತ ಆಲಿಕೆಯೇ ದಿವ್ಯ ಔಷಧ. ಸಂಗೀತಕ್ಕೆ ನೋವು ಮರೆಸುವ ಶಕ್ತಿಯಿದೆ ಎಂದರು. ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿದೇರ್ಶಕ ಎಸ್‌.ಕೆ. ರಂಗಣ್ಣವರ ಮಾತನಾಡಿ, ಕಣ್ಣು ಕಾಣದ, ಕಿವಿ ಕೇಳದವರು ಸಂಗೀತದ ಮೂಲಕ ಜಗತ್ತಿಗೆ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.

ಸಂಗೀತ ಮನಸ್ಸುಗಳಿಗೆ ಆನಂದ ನೀಡುವುದರ ಜೊತೆಗೆ ಮನಸ್ಸಿನ ಕಲ್ಮಶಗಳನ್ನು ತೊಳೆಯುತ್ತದೆ ಎಂದು ಹೇಳಿದರು. ಜಗತ್ತಿನ ಯಾವುದೇ ಧರ್ಮ ಹಿಂಸೆ ಮಾಡುವಂತೆ ಹೇಳಿಲ್ಲ. ಬುದ್ಧ, ಅಂಬೇಡ್ಕರ್‌, ಮಹಾತ್ಮಗಾಂ ಧಿ ವಿಶ್ವದ ಶಾಂತಿಗೆ ಹಗಲಿರುಳು ದುಡಿದರು.

ಬಸವಣ್ಣ ವಚನಗಳ ಮೂಲಕ ಜನರನ್ನು ಎಚ್ಚರಿಸಿ, ಸಕಲ ಜೀವರಾಶಿಗಳಿಗೂ ಲೇಸು ಬಯಿಸಿದ ಪುಣ್ಯಾತ್ಮ ಎಂದರು. ಬೇಂದ್ರೆ ಟ್ರಸ್ಟ್‌ ಅಧ್ಯಕ್ಷ ಶಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸಿದ್ದರು. ಬಸವಶಾಂತಿ ಮಿಷನ್‌ ಅಧ್ಯಕ್ಷ ಮಹಾದೇವ ಹೊರಟ್ಟಿ ಮಾತನಾಡಿದರು.

ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ, ಬಸವ ಸಮಿತಿ ಸಂಕರ್ಪ ಅಧಿ ಕಾರಿ ಪಿ.ಎನ್‌. ರುದ್ರಪ್ಪ, ಸಾಹಿತಿ ರಂಜಾನ ದರ್ಗಾ, ಚಂದ್ರಕಾಂತ ಬೆಲ್ಲದ, ಫಾದರ್‌ ಪ್ರಶಾಂತ ಇದ್ದರು. ಡಾ| ಶಂಭು ಹೆಗಡಾಳ ಸ್ವಾಗತಿಸಿದರು. ಮಹಾದೇವಿ ದೊಡಮನಿ ನಿರೂಪಿಸಿದರು, ಡಾ| ಪ್ರೀಯಾ ಸರದೇಸಾಯಿ ವಂದಿಸಿದರು. ಹಿರಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಜರುಗಿತು. 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.