ಕಾರ್ಬೆವ್ಯಾಕ್ಸ್‌ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ನಿತೇಶ ಚಾಲನೆ

Team Udayavani, Mar 17, 2022, 10:36 AM IST

2

ಧಾರವಾಡ: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವ್ಯಾಕ್ಸ್‌ ಲಸಿಕೆ ಅಭಿಯಾನಕ್ಕೆ ಬುಧವಾರ ಚಾಲನೆ ದೊರೆಯಿತು.

ಚಾಲನೆ ನೀಡಿದ ಡಿಸಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬೆವ್ಯಾಕ್ಸ್‌ ಲಸಿಕೆ ನೀಡುವ ಅಭಿಯಾನ ಆರಂಭಿಸಲಾಗಿದೆ. ಪ್ರಸ್ತುತ 72,695 ಮಕ್ಕಳಿಗೆ ಕಾರ್ಬೆವ್ಯಾಕ್ಸ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಲಸಿಕಾ ಅಭಿಯಾನಕ್ಕೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿ, ಇತರೆ ಸೌಲಭ್ಯಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸಿಕೊಂಡಿದೆ ಎಂದರು.

ಈ ಅಭಿಯಾನ ಯಶಸ್ವಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣ ಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಶಾಲಾ ಮುಖ್ಯಸ್ಥರು ತಮ್ಮ ಶಾಲೆಯಲ್ಲಿ ಕಲಿಯುತ್ತಿರುವ 12 ರಿಂದ 14 ವರ್ಷದೊಳಗಿನ ಮಕ್ಕಳ ಮಾಹಿತಿ, ಅವರ ಆಧಾರ ಕಾರ್ಡ್‌, ಮೊಬೈಲ್‌ ಸಂಖ್ಯೆ ಪಡೆದು ಸಿದ್ಧಪಡಿಸಿಕೊಳ್ಳಬೇಕು. ಲಸಿಕೆ ನೀಡಲು ಆಗಮಿಸುವ ಕುರಿತು ಆರೋಗ್ಯ ಇಲಾಖೆ ನೀಡುವ ದಿನಗಳಂದು ಖುದ್ದು ಹಾಜರಿದ್ದು, ಸಹಕಾರ ನೀಡಬೇಕು ಎಂದರು.

ಜಿಪಂ ಸಿಇಒ ಡಾ|ಸುರೇಶ ಇಟ್ನಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ಬಿ.ಸಿ.ಕರಿಗೌಡರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಶಿವಕುಮಾರ ಮಾನಕರ, ಎಸ್‌ಎಂಒ ಡಬ್ಲೂಎಚ್‌ಒ ಡಾ|ಸಿದ್ಧಲಿಂಗಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಸುಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ|ಶಶಿ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|ಅಯ್ಯನಗೌಡ ಪಾಟೀಲ, ಧಾರವಾಡ ತಾಲೂಕು ವೈದ್ಯಾ ಧಿಕಾರಿ ಡಾ|ತನುಜಾ. ಕೆ.ಎನ್‌, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೇರಿದಂತೆ ಸೇರಿದಂತೆ ಹಲವರು ಇದ್ದರು. ಜಿಲ್ಲಾ ಆರ್‌ಸಿಹೆಚ್‌ಒ ಅಧಿಕಾರಿ ಡಾ|ಎಸ್‌.ಎಂ. ಹೊನಕೇರಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.