ಭ್ರಷ್ಟತೆಯೇ ದೇಶದ ಪ್ರಗತಿಗೆ ಅಡ್ಡಿ

Team Udayavani, Nov 6, 2017, 12:31 PM IST

h5-brashta.jpg

ಧಾರವಾಡ: ಕುಸಿಯುತ್ತಿರುವ ಪ್ರಾಮಾಣಿಕತೆ ಹಾಗೂ ಹೆಚ್ಚುತ್ತಿರುವ ಭ್ರಷ್ಟಾಚಾರ ರಾಷ್ಟ್ರದ ಸಮಗ್ರ ಪ್ರಗತಿಗೆ ತೊಡಕಾಗಿದೆ ಎಂದು ಡಿಎಸ್ಪಿ ಬಿ.ಪಿ. ಚಂದ್ರಶೇಖರ ಹೇಳಿದರು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ವಿಚಕ್ಷಣಾ ಜಾಗೃತಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. 

ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೂಗೆಯಬಲ್ಲ ಸಾಮರ್ಥ್ಯ ಸಾರ್ವಜನಿಕರಿಗಿದ್ದು, ವಿಶೇಷವಾಗಿ ಜನಸಾಮಾನ್ಯರಿಗೆ ಆ ಬಗ್ಗೆ  ತಿಳಿವಳಿಕೆ ನೀಡುವ ಕಾರ್ಯ ಆಗಬೇಕಾಗಿದೆ. ಮೋಸಗಾರರು, ಲಂಚಕೋರರು, ಸಮಾಜಘಾತಕರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಹಿಂದೆಂದಿಗಿಂತ ಹೆಚ್ಚು ಎಚ್ಚರಿಕೆಯಿಂದ ಸಾಗಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ಕೆವಿಜಿ ಬ್ಯಾಂಕ್‌ ಅಧ್ಯಕ್ಷ ಎಸ್‌. ರವೀಂದ್ರನ್‌ ಮಾತನಾಡಿ, ಆಡಳಿತದ ಎಲ್ಲಾ ಹಂತಗಳಲ್ಲೂ ಪಾರದರ್ಶಕತೆ ತೋರಿಸುವ ನಿಟ್ಟಿನಲ್ಲಿ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಬ್ಯಾಂಕ್‌ ವಿಚಕ್ಷಣಾ ಜಾಗೃತಿ ಸಪ್ತಾಹ ಹಮ್ಮಿಕೊಂಡಿದೆ. 

ಬ್ಯಾಂಕಿಂಗ್‌ ಉದ್ಯಮದ ನೌಕರರು ಅತ್ಯುತ್ಛ ಮಟ್ಟದ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಜೊತೆಗೆ ಮೋಸ-ವಂಚನೆಗಳ ಬಗ್ಗೆಯೂ ಅರಿವು ಹೊಂದಿರಬೇಕು ಎಂದರು. ಬ್ಯಾಂಕ್‌ನ ಮಹಾಪ್ರಬಂಧಕ ಎಸ್‌.ಎಂ. ಗೋರಬಾಳ ಅವರು ವಂಚನೆ ಹಾಗೂ ಭ್ರಷ್ಟಾಚಾರ ತಡೆಗೆ ಬ್ಯಾಂಕ್‌ಗಳು ಕೈಗೊಂಡಿರುವ ಕ್ರಮ ಹಾಗೂ ವಿಚಕ್ಷಣಾ ತಂತ್ರಗಾರಿಕೆ ಬಗ್ಗೆ ವಿವರಿಸಿದರು.

ಬ್ಯಾಂಕ್‌ನ ಮುಖ್ಯ ವಿಚಕ್ಷಣಾಧಿಕಾರಿ ರವಿ ಮೆಳವಂಕಿ ಮಾತನಾಡಿದರು. ಡಾ| ಡಿ.ಜಿ. ಶೆಟ್ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಭಾರತವನ್ನು ಭ್ರಷ್ಟಾಚಾರ ಮುಕ್ತ ರಾಷ್ಟ್ರವನ್ನಾಗಿಸಲು ಸಾಧ್ಯವೇ ಎಂಬ ವಿಷಯದ ಮೇಲಿನ ಚರ್ಚಾಕೂಟದ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಬ್ಯಾಂಕ್‌ನ ಮಹಾಪ್ರಬಂಧಕ ಐ.ಜಿ. ಕುಮಾರ ಗೌಡ ಸ್ವಾಗತಿಸಿದರು. ಸಂಪರ್ಕಾಧಿಕಾರಿ ಉಲ್ಲಾಸ ಗುನಗಾ ನಿರೂಪಿಸಿದರು. ಪ್ರಾದೇಶಿಕ ವ್ಯವಸ್ಥಾಪಕ ಬಸವರಾಜ ಹೋಳ್ಕರ್‌ ವಂದಿಸಿದರು.  

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.