ಸಮಗ್ರ ಕೃಷಿ ಮಾದರಿ ದೇಶಕ್ಕೆ ಅಗತ್ಯ

Team Udayavani, Oct 25, 2018, 5:39 PM IST

25-october-24.gif

ಕನೇರಿ (ಕೊಲ್ಲಾಪುರ): ಸಮಗ್ರ, ಸಂಪೂರ್ಣ ಸತ್ಯ ವಿಚಾರದ ಕೃಷಿ ಮಾದರಿ ಇಂದು ದೇಶಕ್ಕೆ ಅಗತ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ ಭಾಗವತ್‌ ಅಭಿಪ್ರಾಯಪಟ್ಟರು.

ಆರ್‌ಎಸ್‌ಎಸ್‌ನ ಅಕ್ಷಯ ಕೃಷಿ ಪರಿವಾರ ಕಾರ್ಯಾಗಾರದ ಸಮಾರೋಪದಲ್ಲಿ ಬುಧವಾರ ಮಾತನಾಡಿ, ಸಹಕಾರ ಮತ್ತು ಸಂಯೋಜನೆ, ಸಮತೋಲನ ಕೃಷಿಯಲ್ಲಿ ಅಗತ್ಯ. ಇಂದು ಕ್ರಿಮಿನಾಶಕ ಆಧಾರಿತ ಕೃಷಿಯು ಪರಿಸರಕ್ಕೆ ಮಾರಕದ ಜೊತೆಗೆ ಹಲವು ಕೃಷಿ ಸ್ನೇಹಿ ಜೀವಾಣುಗಳನ್ನು ಕೊಲ್ಲುವ ಪದ್ಧತಿಯಾಗಿದೆ. ಭಾರತೀಯ ಕೃಷಿ ಪರಂಪರೆಯಲ್ಲಿ ನಿಯಂತ್ರಣ ಪದ್ಧತಿ ಇದೆಯೇ ವಿನಃ ಕೊಲ್ಲುವ ಪದ್ಧತಿ ಇಲ್ಲ ಎಂದರು.

ವಿಶ್ವ ವಾಣಿಜ್ಯ ಸಂಸ್ಥೆ (ಡಬ್ಲ್ಯೂಟಿಒ) ಇಡೀ ಜಗತ್ತು ತನ್ನದೇ ನಿಯಂತ್ರಣದಲ್ಲಿರಬೇಕು. ಎಷ್ಟು ಜನ ಸಮಸ್ಯೆಗೀಡಾದರೂ ಪರವಾಗಿಲ್ಲ. ತನ್ನ ಶಕ್ತಿ ಹಾಗೂ ವ್ಯಾಪಾರಕ್ಕೆ ಧಕ್ಕೆ ಆಗದಂತಹ ನಿಲುವು ತಾಳಿದೆ. ಇಂದು ಜ್ಞಾನಕ್ಕೂ ಬೆಲೆ ಕಟ್ಟುವ ಸ್ಥಿತಿ ಬಂದೊದಗಿದೆ. ಅನ್ನ ಸಹ ವ್ಯಾಪಾರದ ವಸ್ತುವಾಗಿ ಮಾರ್ಪಟ್ಟಿದೆ. ರೈತರು ‘ನಮ್ಮ ಬೀಜ-ನಮ್ಮ ಭೂಮಿ’ ಪರಿಕಲ್ಪನೆಯಿಂದ ದೂರ ಸರಿದಿದ್ದರಿಂದಲೇ ಬಹುರಾಷ್ಟ್ರೀಯ ಕಂಪನಿಗಳು ಬೀಜ ಮತ್ತು ಭೂಮಿಯ ಮೇಲೆ ತಮ್ಮ ಪ್ರಭುತ್ವ ಸಾಧಿಸತೊಡಗಿವೆ. ರೈತರಿಗೆ ಸಮಗ್ರ ಮತ್ತು ಸಂಪೂರ್ಣ ಕೃಷಿ ತಿಳಿವಳಿಕೆ ಅವಶ್ಯವಾಗಿದೆ ಎಂದರು.

ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಜಮೀನಿನ ಆರೋಗ್ಯ ಉತ್ತಮವಾಗಿದ್ದರೆ, ಯೋಗ್ಯ ಆಹಾರ ಸಿಗುತ್ತದೆ. ದೇಶದಲ್ಲಿ ಇಂದು 22 ಸಾವಿರ ಎಂಜಿನಿಯರಿಂಗ್‌ ಕಾಲೇಜ್‌ ಗಳಿವೆ. ಅಲ್ಲಿಂದ ಹೊರಬಂದ ಎಂಜಿನಿಯರ್‌ಗಳಿಗೆ ಕೆಲಸವಿಲ್ಲ. ಆದರೆ ಕೃಷಿಗೆ ಒಳ್ಳೆಯ ಎಂಜಿನಿಯರ್‌ಗಳ ಅಗತ್ಯತೆಯಿದೆ. ಆದರೆ ಅಷ್ಟು ಕೃಷಿ ಕಾಲೇಜ್‌ಗಳು ದೇಶದಲ್ಲಿಲ್ಲ. ಸಾವಯವ ಕೃಷಿಕರನ್ನು ಹುಚ್ಚರಂತೆ ಕಾಣುವ ಸ್ಥಿತಿ ನಿರ್ಮಾಣವಾಗಿದೆ. ಸಾವಯವ ಕೃಷಿ ಉಳಿಯಬೇಕಾದರೆ ದೇಶಿ ಗೋವು ಮುಖ್ಯ. ಈ ನಿಟ್ಟಿನಲ್ಲಿ ಮಠಾಧೀಶರು ಸಂಘಟಿತರಾಗಬೇಕಿದೆ ಎಂದರು.ಆರ್‌ಎಸ್‌ಎಸ್‌ ಸಹ ಸಹಕಾರ್ಯವಾಹ ಬಾಗಯ್ನಾಜಿ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.