ಸದೃಢ ನಾಗರಿಕರಿಂದ ದೇಶದ ಪ್ರಗತಿ

Team Udayavani, Aug 8, 2017, 12:48 PM IST

hub6.jpg

ಹುಬ್ಬಳ್ಳಿ: ದೇಶ ಸುರಕ್ಷಿತವಾಗಿರಬೇಕಾದರೆ ಆ ದೇಶದಲ್ಲಿನ ಜನರ ಆರೋಗ್ಯ, ಮನಸ್ಥಿತಿ ಚೆನ್ನಾಗಿರಬೇಕು. ದೇಶ ಸಂಪತ್ಬರಿತವಾಗಿದ್ದು ನಾಗರಿಕರ ಆರೋಗ್ಯವೇ ಸರಿಯಿಲ್ಲವೆಂದರೆ ಅದು ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಪತಂಜಲಿ ಯೋಗ ಪೀಠ ಕರ್ನಾಟಕದ ರಾಜ್ಯ ಪ್ರಭಾರಿ ಯೋಗಾಚಾರ್ಯ ಭವರಲಾಲ ಆರ್ಯ ಅಭಿಪ್ರಾಯಪಟ್ಟರು. 

ಇಲ್ಲಿನ ಕೇಶ್ವಾಪುರದ ಪತಂಜಲಿ ರಾಜ್ಯ ಕಾರ್ಯಾಲಯದಲ್ಲಿ ಪತಂಜಲಿ ಯೋಗ ಸಮಿತಿ ಕರ್ನಾಟಕದ ವತಿಯಿಂದ ಸೋಮವಾರ ಆಯೋಜಿಸಿದ್ದ ಪೂರ್ಣಕಾಲಿಕ ಯೋಗ ಪ್ರಚಾರಕರ ಆವಾಸೀಯ ತರಬೇತಿ ಕಾರ್ಯಾಗಾರದ ಸಮಾರೋಪ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಸ್ವದೇಶ  ರಕ್ಷಣೆ ನಮ್ಮೆಲ್ಲರ ಮೊದಲ ಆದ್ಯತೆ ಆಗಬೇಕು. ದೇಶದ ಅಭಿವೃದ್ಧಿಯಲ್ಲಿ ಸದೃಢ ನಾಗರಿಕರ ಪಾತ್ರ ಬಹಳ ದೊಡ್ಡದು. ಪತಂಜಲಿ ಯೋಗ ಪೀಠದ ವತಿಯಿಂದ ದೇಶದ ನಾಗರಿಕರ ಆರೋಗ್ಯ ರಕ್ಷಣೆಗಾಗಿ ದೇಶಾದ್ಯಂತ ಲಕ್ಷಾಂತರ ಉಚಿತ ಯೋಗ ತರಬೇತಿ ಕೇಂದ್ರಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.

ಪ್ರತಿ ತಾಲೂಕಿಗೂ ಒಬ್ಬರಂತೆ ಪೂರ್ಣಕಾಲಿಕ ಯೋಗ ಪ್ರಚಾರಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಕರ್ನಾಟಕದ ಯೋಗಪ್ರಚಾರಕರ ನೇಮಕಾತಿಗಾಗಿ ಮೊದಲ ಕಾರ್ಯಾಗಾರ ಆಯೋಜಿಸಿದ್ದು, ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ತರಬೇತಿ ಪಡೆದವರು ಯೋಗ ಪ್ರಚಾರಕರಾಗಿ ಸೇವೆ ಸಲ್ಲಿಸುವರು. ಇವರಿಗೆ ತಿಂಗಳಿಗೆ 15ರಿಂದ 25 ಸಾವಿರ ರೂ.ಗಳ ಗೌರವಧನವಿರುತ್ತದೆ. 

ಯೋಗದ ಜ್ಞಾನವಿರುವವರು, ಅನುಭವವಿರುವವರೂ ಕೂಡ ಪತಂಜಲಿ ಯೋಗ ಪ್ರಚಾರಕರಾಗಲು ಅರ್ಜಿ ಸಲ್ಲಿಸಬಹುದು ಎಂದರು. ಪತಂಜಲಿ ರಾಜ್ಯ ಮಹಿಳಾ ಪ್ರಭಾರಿ ಸುಜಾತಾ, ಜಿಲ್ಲಾ ಪ್ರಭಾರಿ ಸಂಗಮೇಶ ನಿಂಬರಗಿ, ಬೀದರ ಜಿಲ್ಲಾ ಯೋಗ ಪ್ರಚಾರಕ ರಾಜಕುಮಾರ, ಯೋಗ ಪ್ರಚಾರಕ ನಿರೀಕ್ಷ ಅಶೋಕ ಆರ್ಯ, ಯೋಗ ಪ್ರಚಾರಕ ಶಿಬಿರಾರ್ಥಿ ಪುಟ್ಟಪ್ಪ, ಪ್ರದೀಪ ಮುಲ್ಗೆ, ಅಂಬರಾಯ, ಹೇಮಾ, ಲಲಿತ ಮುಂತಾದವರು ಈ ಸಂದರ್ಭದಲ್ಲಿದ್ದರು. 

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.