ಶೀಘ್ರವೇ ಕೋವಿಡ್ ಕೇರ್ ಸೆಂಟರ್
Team Udayavani, Apr 29, 2020, 1:31 PM IST
ಧಾರವಾಡ: ಕೋವಿಡ್ 19 ವೈರಾಣು ಸೋಂಕಿತರಲ್ಲದ ಸ್ವಲ್ಪ ಮಟ್ಟಿಗಿನ ಜ್ವರ ಹಾಗೂ ಇತರೆ ಆರೋಗ್ಯ ತೊಂದರೆಗಳಿಂದ ಬಾಧಿತರಾದ ಜನರಿಗೆ ಆರೈಕೆ ನೀಡಲು ಕೋವಿಡ್ ಕೇರ್ ಸೆಂಟರ್‌ಗಳನ್ನು ಅವಳಿ ನಗರದಲ್ಲಿ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿಸಿ ದೀಪಾ ಚೋಳನ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ಮತ್ತು ಧಾರವಾಡದ ವಿವಿಧ ಆಸ್ಪತ್ರೆ ಮತ್ತು ಖಾಸಗಿ ಕಟ್ಟಡಗಳಿಗೆ ಮಂಗಳವಾರ ಸಂಜೆ ಭೇಟಿ ನೀಡಿ ಮೂಲಸೌಲಭ್ಯಗಳನ್ನು ಪರಿಶೀಲಿಸಿದರು.
ಜಿಪಂ ಸಿಇಒ ಡಾ| ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ್ ಇಟ್ನಾಳ, ಡಿಎಚ್‌ಒ ಡಾ| ಯಶವಂತ ಮದೀನಕರ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಸಂಗಮೇಶ ಕಲಹಾಳ, ಜಿಲ್ಲಾ ಆರ್‌ಸಿಎಚ್ ಅಧಿ ಕಾರಿ ಡಾ|ಎಸ್.ಎಂ. ಹೊನಕೇರಿ, ಜಿಲ್ಲಾ ಸರ್ವೆಕ್ಷಣಾ ಅಧಿಕಾರಿ ಡಾ| ಸುಜಾತಾ ಹಸವಿಮಠ, ಡಾ| ಶಶಿ ಪಾಟೀಲ, ಪ್ರಾಚಾರ್ಯ ಡಾ| ಆನಂದ ಕುಲಕರ್ಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.