ಮೂವರು ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢ
Team Udayavani, Jun 6, 2020, 7:52 AM IST
ಧಾರವಾಡ: ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 53 ವರ್ಷ (ಪಿ-4530), 32 ವರ್ಷ (ಪಿ-4531) ಹಾಗೂ 54 ವರ್ಷದ (ಪಿ.4532) ಮೂವರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ.
ಮೇ 23ರಂದು ಸೋಂಕು ದೃಢಪಟ್ಟಿದ್ದ ಪಿ-1942, ಪಿ-1943, ಪಿ-1944 ಹಾಗೂ ಪಿ-1945 ಅವರೊಂದಿಗೆ ಸಂಪರ್ಕ ಹೊಂದಿದ್ದ ಕಾರಣಕ್ಕೆ ಈ ಮಹಿಳೆಯರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಒಂದೇ ಕುಟುಂಬದ ಈ ಮೂವರು ಮಹಿಳೆಯರಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್ಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 54ಕ್ಕೆ ಏರಿಕೆಯಾಗಿದ್ದು, ಈಗಾಗಲೇ 30 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದವರಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.