ಕ್ರಿಕೆಟ್‌; ಬೆಳಗಾವಿ ತಂಡಕ್ಕೆ ಪ್ರಶಸ್ತಿ

Team Udayavani, Jan 25, 2021, 4:58 PM IST

Cricket; Award for Belgaum Team

ಧಾರವಾಡ: ಕವಿವಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಂತರ್‌ ವಲಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬೆಳಗಾವಿ ತಂಡ ಗೆಲುವಿನ ನಗೆ ಬೀರಿದೆ. ರವಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಹಾವೇರಿ ತಂಡವನ್ನು 17 ರನ್‌ಗಳಿಂದ ಮಣಿಸಿದ ಬೆಳಗಾವಿ ತಂಡ ಪ್ರಶಸ್ತಿಯನ್ನು ಪಡೆದಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬೆಳಗಾವಿ ತಂಡ 9 ವಿಕೆಟ್‌ ನಷ್ಟಕ್ಕೆ 56 ರನ್‌ ಗಳಿಸಿತು. ಇದಕ್ಕೆ ಉತ್ತರವಾಗಿ ಆಟ ಪ್ರಾರಂಭಿಸಿದ ಹಾವೇರಿ ತಂಡ 9 ವಿಕೆಟ್‌ ನಷ್ಟಕ್ಕೆ 38 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಇದನ್ನೂ ಓದಿ:ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

ವಿಜೇತ ತಂಡ 15000 ನಗದು ಜೊತೆಗೆ ಪ್ರಶಸ್ತಿ ಜಯಿಸಿತು. ಪ್ರಶಸ್ತಿ ಫಲಕ ಮತ್ತು ನಗದು ಪುರಸ್ಕಾರವನ್ನು ಬ್ಯಾಂಕ್‌ನ ಮಹಾ ಪ್ರಬಂಧಕ ಬಿ.ಸಿ. ರವಿಚಂದ್ರ, ಚಂದ್ರಶೇಖರ ಮೋರೋ ಮತ್ತು ಪಿ. ನಾಗೇಶ್ವರ ರಾವ್‌ ವಿತರಿಸಿದರು. ಪಂದ್ಯಾವಳಿಯಲ್ಲಿ ಒಟ್ಟು 11 ತಂಡಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.