ವಿಶೇಷ ಕಾಂಕ್ರೀಟ್‌ಗಳ ಸಂಶೋಧನಾಬೆಳಕು’ ಲೇಖನ ಸಂಕಲನ ಬಿಡುಗಡೆ

Team Udayavani, Jul 3, 2022, 7:20 PM IST

Dvsdbadf

ಧಾರವಾಡ: ಎಸ್‌ಡಿಎಂ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ| ಡಿ.ಕೆ. ಕುಲಕರ್ಣಿ ಅವರು ಬರೆದ “ವಿಶೇಷಕಾಂಕ್ರೀಟ್‌ಗಳ ಸಂಶೋಧನಾ ಬೆಳಕು’ ಪುಸ್ತಕವನ್ನು ಶ್ರೀಕ್ಷೇತ್ರ ಧರ್ಮಸ್ಥಳದಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆ ಮಾಡಿದರು.

ಸತ್ತೂರಿನ ವನಶ್ರೀ ನಗರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಪುಸ್ತಕ ಬಿಡುಗಡೆಮಾಡಿ ಶುಭ ಕೋರಿದ ಅವರು, ಪ್ರಸ್ತುತ ಹೊರತಂದಿರುವ ಸಂಶೋಧನಾ ಲೇಖನಗಳಸಂಕಲನ ಆವೃತ್ತಿಯು ವಿದ್ಯಾರ್ಥಿಗಳು ಹಾಗೂ ಕಾಂಕ್ರಿಟ್‌ ತಂತ್ರಜ್ಞಾನದ ಬಹುಮುಖೀಬೆಳವಣಿಗೆಗೆ ಸಹಕಾರಿಯಾಗಿದೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸಂಶೋಧನಾತ್ಮಕಕೃತಿಗಳನ್ನು ಹೊರತರಲಿ ಎಂದು ಹೇಳಿದರು.

ಎಸ್‌ಡಿಎಂ ಕಾರ್ಯದರ್ಶಿ ಜೀವಂಧರ್‌ಕುಮಾರ್‌ ಉಪಸ್ಥಿತರಿದ್ದರು.ಪುಸ್ತಕವು ಸಂಶೋಧನಾ ಲೇಖನಗಳ ಸಂಗ್ರಹವಾಗಿದ್ದು, ಯುಜಿ-ಪಿಜಿಯ ಸಿವಿಲ್‌ಎಂಜಿನಿಯರಿಂಗ್‌ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ನಿರ್ಮಾಣ ಎಂಜಿನಿಯರ್‌ಗಳು, ಅಭ್ಯಾಸ ಎಂಜಿನಿಯರ್‌ಗಳಿಗೆ ಇದು ತುಂಬಾ ಉಪಯುಕ್ತವಾಗಿದೆ.

ಸಂಶೋಧನೆಯ ಫಲಿತಾಂಶಗಳನ್ನು ಕೋಷ್ಟಕಗಳು ಅಥವಾ ಗ್ರಾಫ್‌ಗಳು ಅಥವಾಸಮೀಕರಣಗಳ ರೂಪದಲ್ಲಿ ಪ್ರಸ್ತುತಪಡಿಸಲಾಗುತ್ತದೆ ಮತ್ತು ಅವುಗಳನ್ನು ಸಿದ್ಧರೆಕನರ್‌ ಫಲಿತಾಂಶಗಳಾಗಿ ಬಳಸಬಹುದಾಗಿದೆ.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.