ನೂತನ ಶಿಕ್ಷಣ ನೀತಿ : ಕವಿವಿ ಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಸಮಾಲೋಚನಾ ಸಭೆ
Team Udayavani, Jul 12, 2021, 11:00 AM IST
ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಭವನದಲ್ಲಿ ರಾಜ್ಯದ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಾಷ್ಟ್ರೀಯ ನೀತಿ 2020 ರ ಕುರಿತು ಶಿಕ್ಷಣ ತಜ್ಞರೊಂದಿಗೆ ಚರ್ಚೆ ಕೈಗೊಂಡರು.
ಶಿಕ್ಷಣ ಕಾಶಿ ಎಂದೇ ಪ್ರಸಿದ್ದವಾಗಿರುವ ಧಾರವಾಡ ಉತ್ತರ ಕರ್ನಾಟಕ ಭಾಗದ ಹೆಬ್ಬಾಗಿಲು ಕೂಎ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗದ ಶೈಕ್ಷಣಿಕ ತಜ್ಞರು, ಸಾಂಸ್ಕೃತಿಕ ಮುಖಂಡರದಿಗೆ ಸಮಾಲೋಚನೆ ನಡೆಸಲಾಯಿತು.
ಇದನ್ನೂ ಓದಿ:ಆಂತರಿಕ ಜಗಳ…ಅಸ್ಸಾಂ ವೀರಪ್ಪನ್, ಯುಪಿಆರ್ ಎಫ್ ಕಮಾಂಡರ್ ಗೆ ಗುಂಡಿಕ್ಕಿ ಹತ್ಯೆ
ಈ ವೇಳೆ ಕುಲಪತಿ ಪ್ರೊ.ಗುಡಸಿ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.