ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ಆಗ್ರಹ
Team Udayavani, Jun 7, 2018, 5:20 PM IST
ಅಮೀನಗಡ: ಪಟ್ಟಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಉಪತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಸರಕಾರದ 14ನೇ ಹಣಕಾಸು ಯೋಜನೆಯಿಂದ ಲಕ್ಷಾಂತರ ರೂ.ಖರ್ಚು ಮಾಡಿ ಪಟ್ಟಣದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ಅವೈಜ್ಞಾನಿಕವಾಗಿವೆ. ಶುದ್ಧ ಕುಡಿಯುವ ನೀರು ಘಟಕಗಳಿಂದ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. ನೀರಿನ ಘಟಕ ನಿರ್ಮಾಣವಾಗಿ ಹಲವಾರು ತಿಂಗಳು ಕಳೆದರೂ ಆರಂಭವಾಗಿಲ್ಲ ಎಂದರು.
ಲಕ್ಷಾಂತರ ರೂ ಖರ್ಚು ಮಾಡಿ ತೋರಿಕೆಗೆ ನೀರಿನ ಘಟಕ ಸ್ಥಾಪನೆ ಮಾಡಿದ್ದಾರೆ. ಕೇವಲ ಉದ್ಘಾಟನೆಗೆ ಮಾತ್ರ ಸೀಮಿತವಾದಂತೆ ತೋರುತ್ತಿದೆ. ಪಟ್ಟಣದಲ್ಲಿ ಉದ್ಘಾಟನೆಯಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿ ಕಾರಿಗಳಿಗೆ ಮತ್ತು ಕ್ಷೇತ್ರದ ಶಾಸಕರಿಗೆ ಪ್ರತ್ಯೇಕವಾಗಿ ಉಪತಹಶೀಲ್ದಾರ್ ಎಸ್.ವಿ. ಕುಂದರಗಿ ಅವರ ಮೂಲಕ ಮನವಿ ಸಲ್ಲಿಸಿದರು.ಅಧ್ಯಕ್ಷ ಸಂಜಯ ಐಹೊಳ್ಳಿ, ನಗರ ಘಟಕದ ಆಧ್ಯಕ್ಷ ಮಂಜು ಭಜಂತ್ರಿ,ದರ್ಶನ ಮೊಕಾಶಿ,ಚಂದ್ರು ಹಳ್ಳಿ,ಹುಲ್ಲಪ್ಪ ಭಜಂತ್ರಿ, ಚನ್ನಬಸಪ್ಪ ಯರಗೇರಿ, ಶ್ರೀಧರ ಭಜಂತ್ರಿ,ಮುತ್ತು ಭಜಂತ್ರಿ, ರಾಘು ಯರಗೇರಿ, ನಕೇತನ ಪಟೇಲ, ಸಂತೋಷ ಚವ್ಹಾಣ, ರಾಘು ಹಡಪದ, ಸುರೇಶ ಹಡಪದ, ಗುರುಬಸಯ್ಯ ಸರಗನಾಚಾರಿ, ಅಶೋಕ ನರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.