ಸ್ಲಂ ಜನರ ಬದುಕು ಕಟ್ಟಿಕೊಡಲು ಆಗ್ರಹ
Team Udayavani, Aug 19, 2019, 10:24 AM IST
ಧಾರವಾಡ: ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಮಳೆ ಹಾನಿಗೊಳಗಾದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹೊದಿಕೆ ವಿತರಿಸಲಾಯಿತು.
ಧಾರವಾಡ: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಧಾರವಾಡ ಕೊಳಗೇರಿ ನಿವಾಸಿಗಳ ಹಿತಾಭಿವೃದ್ಧಿ ಸಂಘ ವತಿಯಿಂದ ನಗರದ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಮಳೆ ಹಾನಿಗೊಳಗಾದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹೊದಿಕೆ ವಿತರಣಾ ಕಾರ್ಯಕ್ರಮ ಜರುಗಿತು.
ಸ್ಲಂ ಜನಾಂದೋಲನ ರಾಜ್ಯಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ಸಂಪೂರ್ಣ ಹಾನಿಗೊಳಗಾದ ಮನೆಗಳನ್ನು ಸರ್ಕಾರವೇ ನಿರ್ಮಿಸಿ ಕೊಡುವ ಮೂಲಕ ಸ್ಲಂ ಜನರ ಬದುಕು ಕಟ್ಟಿಕೊಳ್ಳಲು ಗಂಭೀರವಾದ ಪ್ರಯತ್ನ ಮಾಡಬೇಕು. ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯದ ಹೊಣೆಯನ್ನು ಐದು ವರ್ಷ ಸರ್ಕಾರವೇ ನಿಭಾಯಿಸಬೇಕು. ಪರಿಹಾರ ಸಾಮಗ್ರಿಗಳು ನೈಜ ಕುಟುಂಬಗಳಿಗೆ ತಲುಪುವ ವ್ಯವಸ್ಥೆಯನ್ನು ಜಿಲ್ಲಾಡಳಿತಗಳು ಮಾಡಬೇಕಿದೆ ಎಂದರು.
ರಸೂಲ ನದಾಫ, ವಿನೋದ ಪೈಲವಾನವಾಲೆ, ಷನ್ಮುಖಪ್ಪ ಬಡಿಗೇರ, ಧನ್ನೂ ಲಮಾಣಿ, ರೆಹಮತ್‌ಕಾಕರ, ಜಂಬಯ್ಯ ದುರ್ಗಮುರಗಿ, ಸೈನಾಜದಫೇದಾರ, ಮಾರುತಿ ಶಿರೋಳದವರ, ಅಫ್ಜಲ್ ಸಂಗೊಳ್ಳಿ, ದಾವಲ ಲಾಡಖಾನ, ಸುರೇಶಚಿಂಚಲಿ, ಜೇಮ್ಸ, ಸಾವಕ್ಕ ತಡಕೋಡ ಇದ್ದರು. ಪ್ರದೀಪ ಬಿಸಲನಾಯಿಕ ನಿರೂಪಿಸಿದರು. ಮುನ್ನೀರಾಬೇಗಂ ನದಾಫ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.