ಟಾವರ್ ಸ್ಥಳಾಂತರಿಸಲು ಆಗ್ರಹ
Team Udayavani, Jul 8, 2019, 2:06 PM IST
ಧಾರವಾಡ: ನಗರದ ಯಾಲಕ್ಕಿ ಶೆಟ್ಟರ್ ಕಾಲೋನಿಯ ಸಪ್ತಗಿರಿ ಬಡಾವಣೆಯಲ್ಲಿ ಖಾಸಗಿ ಸಂಸ್ಥೆಗೆ ಸ್ಥಾಪಿಸಿರುವ 40 ಮೀಟರ್ ಎತ್ತರದ ಟಾವರ್ ಸ್ಥಳಾಂತರ ಮಾಡುವಂತೆ ಬಡಾವಣೆಯ ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ. ಟಾವರ್ ಸಮೀಪವೇ ಮನೆಗಳಿದ್ದು, ಟಾವರ್ನಿಂದ ಹೊರಸೂಸುವ ರೇಡಿಯೇಷನ್ಗಳಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಸ್ಥಳೀಯರ ಗಮನಕ್ಕೆ ತರದೇ ಟಾವರ್ ಸ್ಥಾಪಿಸಲಾಗುತ್ತಿದ್ದು, ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ಟಾವರ್ನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಪಾಲಿಕೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರಿದೆ.
ಧಾರವಾಡ: ನಗರದ ಯಾಲಕ್ಕಿ ಶೆಟ್ಟರ್ ಕಾಲೋನಿಯ ಸಪ್ತಗಿರಿ ಬಡಾವಣೆಯಲ್ಲಿ ಖಾಸಗಿ ಸಂಸ್ಥೆಗೆ ಸ್ಥಾಪಿಸಿರುವ 40 ಮೀಟರ್ ಎತ್ತರದ ಟಾವರ್ ಸ್ಥಳಾಂತರ ಮಾಡುವಂತೆ ಬಡಾವಣೆಯ ನಾಗರಿಕ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.
ಟಾವರ್ ಸಮೀಪವೇ ಮನೆಗಳಿದ್ದು, ಟಾವರ್ನಿಂದ ಹೊರಸೂಸುವ ರೇಡಿಯೇಷನ್ಗಳಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಸ್ಥಳೀಯರ ಗಮನಕ್ಕೆ ತರದೇ ಟಾವರ್ ಸ್ಥಾಪಿಸಲಾಗುತ್ತಿದ್ದು, ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ಟಾವರ್ನ್ನು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಪಾಲಿಕೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.