ಏರ್ಮನ್ಗಳ ನಿರ್ಗಮನ ಪಥ ಸಂಚಲನ
Team Udayavani, Jun 17, 2018, 5:17 PM IST
ಬೆಳಗಾವಿ: ಕಲಿಕೆ ನಿರಂತರ ಪ್ರಕ್ರಿಯೆ. ತರಬೇತಿಯ ಸಮಯದಲ್ಲಿ ಪ್ರತಿಯೊಬ್ಬರೂ ವೃತ್ತಿಪರ ಕೌಶಲ ಬೆಳೆಸಿಕೊಂಡು ಅದರ ದುಪಯೋಗ ಪಡೆದುಕೊಳ್ಳಬೇಕು ಎಂದು ಏರ್ ವೈಸ್ ಮಾರ್ಷಲ್ ಎಸ್.ಪಿ. ಧಾರಕರ ಹೇಳಿದರು. ಇಲ್ಲಿಯ ಸಾಂಬ್ರಾ ಭಾರತೀಯ ವಾಯುಪಡೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ಕರ್ತವ್ಯಕ್ಕೆ ತೆರಳುತ್ತಿರುವ 3106 ಏರ್ಮನ್ ಗಳ ನಿರ್ಗಮನ ಪಥ ಸಂಚಲನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಭಾರತೀಯ ವಾಯುಪಡೆಯಲ್ಲಿ ಅರ್ಹತೆಯ ಆಧಾರದ ಮೇಲೆ ವಿಪುಲ ಅವಕಾಶಗಳಿವೆ. ಇದರ ಮಾಹಿತಿ ಪಡೆದುಕೊಂಡು ಅಂತಹ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬೇಕು ಎಂದರು.
ಭಾರತೀಯ ವಾಯುಪಡೆ ತರಬೇತಿ ಕೇಂದ್ರದಲ್ಲಿ ನೀವು ಪಡೆದುಕೊಂಡಿರುವ ತರಬೇತಿ ವ್ಯರ್ಥವಾಗಬಾರದು. ಬದಲಾಗಿ ನಿಮ್ಮ ಅಮೂಲ್ಯ ಸೇವೆ ದೇಶಕ್ಕೆ ದೊರೆಯಬೇಕು. ಇಲ್ಲಿ ಪಡೆದಿರುವ ತರಬೇತಿಯನ್ನು ಸರಿಯಾಗಿ ಬಳಕೆ ಮಾಡಿಕೊಂಡು ಈ ಕೇಂದ್ರದ ಘನತೆ ಎತ್ತಿಹಿಡಿಯಬೇಕು ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ತರಬೇತಿಯ ಸಮಯದಲ್ಲಿ ಉತ್ತಮ ಸಾಧನೆ ತೋರಿದ ಏರ್ಮನ್ಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಏರ್ ಕಮಾಂಡರ್ ಅರುಣ ಭಾಸ್ಕರ ಗುಪ್ತಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.