ಬಿಇಒ ಕಚೇರಿ ಗೋಡೆ ಮೇಲೆ ಬಣ್ಣಗಳ ಚಿತ್ತಾರ

ಚಿತ್ರಕಲಾ ಶಿಕ್ಷಕರಿಂದ ಲಾಕ್‌ಡೌನ್‌ ಸದ್ಬಳಕೆ

Team Udayavani, Jun 16, 2020, 6:43 AM IST

Huballi-tdy-1

ಕಲಘಟಗಿ: ಲಾಕ್‌ಡೌನ್‌ ರಜಾ ಅವಧಿಯನ್ನೇ ಸದ್ಭಳಕೆ ಮಾಡಿಕೊಂಡ ಚಿತ್ರಕಲಾ ಶಿಕ್ಷಕರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಡೆಯ ಮೇಲೆ ಚಿತ್ರಗಳ ಸರ್ವರ ಗಮನ ಸೆಳೆಯುವಂತೆ ಮಾಡಿದ್ದಾರೆ.

ಮಕ್ಕಳ ಪ್ರತಿಭಾ ಕಾರಂಜಿಯ ಕಾರ್ಯಕ್ರಮಗಳಾದ ವಸ್ತು ಪ್ರದರ್ಶನ, ನೃತ್ಯ, ಕ್ರೀಡೆ, ಬಿಸಿಯೂಟ ಯೋಜನೆ, ಕ್ಷೀರಭಾಗ್ಯ, ಉಚಿತ ಬೈಸಿಕಲ್‌, ಸಮವಸ್ತ್ರ ವಿತರಣೆ, ಅಂದವಾದ ಆಟದ ಮೈದಾನ, ಸುವರ್ಣ ಆರೋಗ್ಯ ಚೇತನ, ಇನ್‌ಸ್ಪಾಯರ್‌ ಅವಾರ್ಡ್‌ ಸೇರಿದಂತೆ ಸರಕಾರಿ ಯೋಜನೆಗಳ ಕುರಿತಂತೆ ಅತ್ಯಂತ ಮನಮೋಹಕವಾದ ಚಿತ್ರಗಳನ್ನು ಬಿಡಿಸಿದ್ದಾರೆ. ಕಚೇರಿಯ ಒಳ ಗೋಡೆಗಳ ಮೇಲೆಯೂ ಆಕರ್ಷಕ ಹಾಗೂ ಮನ ಸೆಳೆಯುವ ಚಿತ್ರಗಳನ್ನು ಬಿಡಿಸಿ ಗಮನ ಸೆಳೆಯುವಂತೆ ಮಾಡಿದ್ದಾರೆ. ಬಿಡುವಿನ ಸಮಯವನ್ನು ತಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ವಿನಿಯೋಗಿಸದೇ, ಸಮಯ, ಭತ್ಯೆ ಯಾವುದನ್ನೂ ಲೆಕ್ಕಿಸದೆ ನಿಷ್ಠೆಯಿಂದ ಕಾರ್ಯ ನಿರ್ವಹಿಸಿರುವ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರ ಕಾರ್ಯ ಶ್ಲಾಘನೀಯ ಎನ್ನುತ್ತಾರೆ ಕ್ಷೇತ್ರ ಶಿಕ್ಷಣಾ ಧಿಕಾರಿ ಉಮಾದೇವಿ ಬಸಾಪೂರ.

ನಾವು ಸಮಯವನ್ನು ಮರಳಿಸಲಾಗಲ್ಲ ಆದರೆ ಆ ಸಮಯದಲ್ಲಿ ಮಾಡಿದ ಸೇವೆ ನಮಗೆ ಆತ್ಮತೃಪ್ತಿ ನೀಡುತ್ತದೆ. ಚಿತ್ರಕಲಾ ಶಿಕ್ಷಕರ ಕಲಾ ನೈಪುಣ್ಯತೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಂದ ಹೆಚ್ಚಿದೆ ಎಂದು ಹರ್ಷ ವ್ಯಕ್ತಪಡಿಸುತ್ತಾರೆ ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್‌ ಕೆ.ಎಫ್‌. ಶಿಕ್ಷಣ ಸಂಯೋಜಕ ಪುಟ್ಟಪ್ಪ ಭಜಂತ್ರಿ

ಕಲಾಸೇವೆಯಲ್ಲಿ ಭಾಗಿಯಾದವರು :  ತಾಲೂಕಿನ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ಸಂಜೀವ ಕಾಳೆ, ಸಿಕಂದರ್‌ ಹೊಸಳ್ಳಿ, ಶಿವಾನಂದ ಅಂಗಡಿ, ನಿಂಗಪ್ಪ ಕಂಬಾರ, ಅರವಿಂದ ಡಿ, ಸುರೇಶ ಎಸ್‌, ಪಟ್ಟೇದ್‌ ಸೇರಿದಂತೆ ತಾಲೂಕಿನ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ಈ ಕಲಾ ಸೇವೆಯಲ್ಲಿ ಭಾಗಿಯಾಗಿದ್ದರು.

ವಿವಿಧ ಚಿತ್ರಗಳನ್ನು ಬಿಡಿಸಿ ಬಿಇಒ ಕಚೇರಿ ಜತೆಗೆ ಸುತ್ತಮುತ್ತಲಿನ ವಾತಾವರಣವನ್ನು ಸಾರ್ವಜನಿಕರ ಸ್ನೇಹಿ ಮಾಡಬೇಕೆಂಬ ಆಸೆ ಬಹಳ ವರ್ಷಗಳಿಂದ ಇತ್ತು. ಆದರೆ ಈ ಲಾಕ್‌ಡೌನ್‌ ಈ ಸೇವೆ ಮಾಡಲು ಅನುವು ಮಾಡಿಕೊಟ್ಟಿದೆ. ವಿಜಯಕುಮಾರ ಗಾಯಕವಾಡ, ಚಿತ್ರಕಲಾ ಶಿಕ್ಷಕ

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

siddaramaiah

Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್‌ ಹೋರಾಟ: ಸಿಎಂ ಸಿದ್ದರಾಮಯ್ಯ

Shiggov-Meet

By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.