ಉದ್ಯಮ ಶೀಲತೆಯಿಂದ ಅಭಿವೃದ್ಧಿ ಸಾಧ್ಯ

Team Udayavani, Jan 21, 2021, 3:18 PM IST

Development can be achieved by industry

ಧಾರವಾಡ: ಉದ್ಯಮ ಶೀಲತೆಯನ್ನು ಮೈಗೂಡಿಸಿಕೊಂಡಾಗಲೇ ಸ್ವ ಉದ್ಯೋಗದಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ರುಡ್‌ಸೆಟ್‌ ಸಂಸ್ಥೆ ಅಧ್ಯಕ್ಷರಾದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಇಲ್ಲಿನ ರುಡ್‌ಸೆಟ್‌ ಸಂಸ್ಥೆ ಹಮ್ಮಿಕೊಂಡಿರುವ ಮಹಿಳೆಯರಿಗಾಗಿ ವಸ್ತ್ರ ವಿನ್ಯಾಸ ತರಬೇತಿ, ಪುರುಷರಿಗಾಗಿ ದ್ವಿಚಕ್ರ ವಾಹನ ರಿಪೇರಿ ಹಾಗೂ ಫೋಟೋಗ್ರಾಫಿ-ವಿಡಿಯೋಗ್ರಾಫಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಸ್ವಉದ್ಯೋಗದಲ್ಲಿ ಯಶಸ್ಸು ಸಾಧಿಸಲು ಹಣ ಮಾತ್ರ ಮುಖ್ಯವಲ್ಲ. ಬದಲಾಗಿ ಜ್ಞಾನ, ಕೌಶಲ್ಯ, ಸೃಜನಶೀಲತೆ, ಸಮಯ ಪ್ರಜ್ಞೆ ಮತ್ತು ಅನುಭವ ಆಧಾರದ ಮೇಲೆ ಸ್ವಂತ ಉದ್ಯೋಗದಲ್ಲಿ ಯಶಸನ್ನು ಗಳಿಸಬಹುದು. ಗ್ರಾಹಕರೊಡನೆ ಸೌಜನ್ಯದಿಂದ ವರ್ತಿಸುವುದರ ಮೂಲಕ ಅವರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕು. ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಕೌಶಲ್ಯ ವೃದ್ಧಿಪಡಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ:ಐದು ವರ್ಷದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ; ಎಚ್‌.ಎಂ. ಶ್ರೀನಿವಾಸ

ಅತಿಥಿ ಉಪನ್ಯಾಸಕರಾದ ಅಮೃತ್‌ ಚರಂತಿಮಠ, ಚಂದ್ರಕಾಂತ ಹಾಗೂ ಶೋಭಾ ದುರ್ಗಾ ಇದ್ದರು. ಸಂಸ್ಥೆ ನಿರ್ದೇಶಕ ರಾಜೇಂದ್ರ ಕಗ್ಗೊàಡಿ ಸ್ವಾಗತಿಸಿದರು. ಜಗದೀಶ ಪೂಜಾರ ನಿರೂಪಿಸಿದರು. ಚನ್ನಪ್ಪಾ ದೇವಗಿರಿ ವಂದಿಸಿದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

siddaramaiah

Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್‌ ಹೋರಾಟ: ಸಿಎಂ ಸಿದ್ದರಾಮಯ್ಯ

Shiggov-Meet

By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.