ದೇವಿಕೊಪ್ಪ ಸೀಲ್ಡೌನ್
Team Udayavani, Jun 10, 2020, 9:58 AM IST
ಸಾಂದರ್ಭಿಕ ಚಿತ್ರ
ಧಾರವಾಡ: ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಕೋವಿಡ್ ಸೋಂಕು ಪತ್ತೆಯಾದ ಕಾರಣ ಸೋಂಕಿತನ ಮನೆಯಿಂದ 100 ಮೀ ಅಂತರದವರೆಗಿನ ಪ್ರದೇಶವನ್ನು ನಿಯಂತ್ರಿತ ವಲಯವೆಂದು ಘೋಷಿಸಿ, ಸಂಪೂರ್ಣ ಪ್ರದೇಶವನ್ನು ಸೀಲ್ಡೌನ ಮಾಡಿ ಡಿಸಿ ದೀಪಾ ಚೋಳನ್ ಆದೇಶಿಸಿದ್ದಾರೆ.
ಇದರ ಜತೆಗೆ ದೇವಿಕೊಪ್ಪ ಗ್ರಾಮವನ್ನು ಬಫರ್ ಝೋನ್ವನ್ನಾಗಿ ಘೋಷಣೆ ಮಾಡಿದ್ದು, ಗ್ರಾಮದಿಂದ ಹೊರಗಡೆ ಹಾಗೂ ಗ್ರಾಮಕ್ಕೆ ಹೊರಗಡೆಯಿಂದ ಒಳಗಡೆ ಪ್ರವೇಶಕ್ಕೆ ಸಂಪೂರ್ಣ ನಿಷೇಧಿಸಲಾಗಿದೆ. ಮನೆಯಿಂದ ಯಾರೂ ಹೊರಗಡೆ ತಿರುಗಾಡದಂತೆ ಹಾಗೂ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡದಂತೆ ಸೂಚಿಸಲಾಗಿದೆ.
ಈ ಬಫರ್ ಝೋನ್ನಲ್ಲಿ ಸದಾ ಕಣ್ಗಾವಲು ಮತ್ತು ಸಾಮಾಜಿಕ ಅಂತರ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇನ್ನೂ ಈ ನಿಯಂತ್ರಿತ ವಲಯ ಪ್ರದೇಶಕ್ಕೆ ಘಟನಾ ನಿಯಂತ್ರಕ (ಕಮಾಂಡರ್)ರನ್ನಾಗಿ ದೇವಿಕೊಪ್ಪದ ಹೈಸ್ಕೂಲ್ ಹೆಡ್ಮಾಸ್ಟರ್ ಕುಮಾರ ಕೆ.ಎಫ್.ಅವರನ್ನು ಜಿಲ್ಲಾಡಳಿತ ನೇಮಕ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.