ಧಾರಾನಗರಿಯಲ್ಲಿ ಧಾರಾಕಾರ ಮಳೆ

Team Udayavani, Oct 17, 2017, 12:55 PM IST

h5-rain-pack.jpg

ಧಾರವಾಡ: ಕೊನೆಗೆ ಧಾರವಾಡಕ್ಕೆ ವರ್ಷದಲ್ಲಿ ದೈತ್ಯ ಮಳೆಯೊಂದು ಸುರಿದಂತಾಗಿದ್ದು, ಸೋಮವಾರ ಸುರಿದ ಮಳೆಯ ರಭಸಕ್ಕೆ ಇಡೀ ನಗರವೇ ನೀರಿನಲ್ಲಿ ಮಿಂದೆದ್ದಿತು. ಮಧ್ಯಾಹ್ನ 3:00ಗಂಟೆಗೆ ಆರಂಭಗೊಂಡ ರಭಸದ ಮಳೆ ಸತತ ಎರಡು ತಾಸು ಧೋ ಎಂದು ಸರಿಯಿತು.

ಮಳೆಯ ರಭಸಕ್ಕೆ ನಗರ ಪ್ರಮುಖ ರಸ್ತೆಗಳು, ಬೀದಿಗಳು ಮತ್ತು ವೃತ್ತಗಳು ಜಲಾವೃತಗೊಂಡಿದ್ದವು. ಧಾರವಾಡದ ಪ್ರಧಾನ ವೃತ್ತವಾದ ಜ್ಯುಬಿಲಿ ವೃತ್ತದಲ್ಲಿ ಮಳೆಯ ನೀರು ಮಳೆ ನಿಂತಮೇಲೂ ಅರ್ಧಗಂಟೆ ವರೆಗೂ ಹರೆಯುತ್ತಲೇ ಇತ್ತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. 

ಇನ್ನು ಹುಬ್ಬಳ್ಳಿ-ಧಾರವಾಡ ರಸ್ತೆಯ ಶಂಕರ ಪ್ಲಾಜಾ, ಕೋರ್ಟ್‌ ವೃತ್ತ, ಲಕ್ಷ್ಮೀ ಟಾಕೀಸ್‌ ವೃತ್ತ, ದೈವಜ್ಞ ಕಲ್ಯಾಣ ಮಂಟಪ ಮತ್ತು ಟೋಲ್‌ನಾಕಾ ಬಳಿ ಮಳೆಯ ನೀರು ರಸ್ತೆಯ ತುಂಬ ಹಿರಿಯುವ ದೃಶ್ಯ ಕಂಡು ಬಂದಿತು. ಇನ್ನು ಚೆನ್ನಬಸವೇಶ್ವರ ನಗರದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರೆ, ಕೊಪ್ಪದ ಕೆರೆಯ ಬಳಿ ಇರುವ ಮಹಾತ್ಮ ಬಸವೇಶ್ವರ ನಗರದಲ್ಲಿನ ಶಿವಾಲಯವು ಮಳೆಯ ನೀರಿನಿಂದ ಆವೃತವಾಗಿದ್ದ ದೃಶ್ಯ ಕಂಡು ಬಂದಿತು.

ಮುರುಘಾಮಠದ ಪ್ರದೇಶದಲ್ಲಿ ಮಳೆಯ ನೀರು 2 ಅಡಿಗಳಷ್ಟು ಎತ್ತರಕ್ಕೆ ಹರಿದಿದ್ದರಿಂದ ಅಲ್ಲಿನ ನಿವಾಸಿಗಳು ಸ್ವಲ್ಪ ಹೊತ್ತು ಆತಂಕಕ್ಕೆ ಒಳಗಾಗಿದ್ದರು. ಇನ್ನು ಸಿಮೆಂಟ್‌ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ನಿರ್ಮಾಣ ಕಾಮಾಗರಿಗಳು ನಡೆದ ಭೂಸಪ್ಪ ಚೌಕ್‌, ರವಿವಾರ ಪೇಟೆಯಲ್ಲಿ ಮಳೆಯ ನೀರು ರಸ್ತೆಯನ್ನು ಬಿಟ್ಟು ಸಂದಿಗೊಂದಿಗಳಲ್ಲಿ ನುಗ್ಗಿದ್ದರಿಂದ ಅಕ್ಕ ಪಕ್ಕದ ನಿವಾಸಿಗಳು ಪರದಾಡುವಂತಾಯಿತು. 

ಜನ್ನತ್‌ ನಗರ, ತೇಜಸ್ವಿನಗರ, ಶ್ರೀರಾಮ ನಗರ ಸೇರಿದಂತೆ ಮದಾರ ಮಡ್ಡಿ ಮತ್ತು ಮಾಳಾಪುರದ ತಗ್ಗು ಪ್ರದೇಶಗಳಿಗೆ  ಮಳೆಯ ನೀರು ನುಗ್ಗಿತ್ತು. ಸಾರಿಗೆ ಬಸ್‌ ಡಿಪೋ ಹತ್ತಿರದ ಬಳಿ ಹಿರಿಯುವ ರಾಜ ಕಾಲುವೆ ತುಂಬಿ ಹರೆದ ದೃಶ್ಯ ಕಂಡು ಬಂದಿತು. ಇನ್ನು ಸಾಧನಕೇರಿ, ಪೊಲೀಸ್‌ ಹೆಡ್‌  ಕ್ವಾರ್ಟರ್ಸ್‌, ಹೊಸ ಬಸ್‌ ನಿಲ್ದಾಣದ ಹಿಂಭಾಗ ಸೇರಿದಂತೆ ಅನೇಕ ಪ್ರದೇಶಗಳಲ್ಲೂ ವರುಣ ರುದ್ರಾವತಾರದ ಕುರುಹುಗಳಾಗಿ ಚರಂಡಿಗಳು ಎಲ್ಲೆಂದರಲ್ಲಿ ನುಗ್ಗಿ ಹಿರಿಯುತ್ತಿದ್ದ ದೃಶ್ಯ ಕಂಡು ಬಂದಿತು. 

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.