ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ
Team Udayavani, Sep 25, 2019, 11:40 AM IST
ಧಾರವಾಡ: ಹುಬ್ಬಳ್ಳಿಯಲ್ಲಿ ಬಿಹಾರದ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಮಾಸುವ ಮೊದಲೇ ಧಾರವಾಡ ಸಮೀಪದ ಸಲಕಿನಕೊಪ್ಪ ಗ್ರಾಮದಲ್ಲಿ ಬಳಿ ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಬರ್ಬರ ಹತ್ಯೆ ಮಾಡಲಾಗಿದೆ.
ಮೃತ ವ್ಯಕ್ತಿಯನ್ನು ದಾಂಡೇಲಿ ನಿವಾಸಿ ಶ್ಯಾಮ್( 4೦)ಎಂದು ಗುರುತಿಸಲಾಗಿದೆ.
ದೆಹಲಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಶ್ಯಾಮ್ ಇಂದು ಬೆಳಗ್ಗೆ ದಾಂಡೇಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಸುಮಾರು 9.45ರ ವೇಳೆಗೆ ಕಾರು ಬೈಪಾಸ್ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹೋಗುವಾಗ ಪಲ್ಸರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಶ್ಯಾಮ್ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಕಾರು ಚಾಲಕ ಕೂಡಲೇ ಧಾರವಾಡ ಜಿಲ್ಲಾ ಆಸ್ಪತ್ರೆ ಗೆ ಕರೆತಂದು ಚಿಕಿತ್ಸೆ ಕೊಡಿಸಿದರು ಚಿಕಿತ್ಸೆ ಫಲಕಾರಿ ಆಗದೇ ಶ್ಯಾಮ್ ಮೃತಪಟ್ಟಿದ್ದಾರೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.