![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 20, 2021, 1:53 PM IST
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಶೇ.5ಕ್ಕಿಂತ ಕಡಿಮೆ ಇದ್ದರೂ ಅನ್ ಲಾಕ್ ಘೋಷಣೆ ಆಗದಿರುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದ್ದಾರೆ.
ಸೋಮವಾರದಿಂದ ಜಿಲ್ಲೆಯಲ್ಲಿ ಅನ್ ಲಾಕ್ ಆಗದಿರುವ ಬಗ್ಗೆ ವಿವಿಧ ವರ್ತಕರು , ರವಿವಾರ ಸಚಿವ ಶೆಟ್ಟರ ಅವರ ನಿವಾಸಕ್ಕೆ ತೆರಳಿ , ಅನ್ ಲಾಕ್ ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸರಕಾರ ಜಿಲ್ಲೆಯ ಹತ್ತು ದಿನಗಳ ಕೋವಿಡ್ ಪಾಸಿಟಿವ್ ದರ ಪಡೆದಿದ್ದರಿಂದ ಅನ್ ಲಾಕ್ ಘೋಷಣೆ ಆಗದಿರಲು ಕಾರಣ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಜತೆ ಮಾತನಾಡಿದ್ದೇನೆ. ಸಿಎಂ ಅವರೊಂದಿಗೂ ಮಾತನಾಡಿ ವಾಸ್ತವ ಸ್ಥಿತಿ ತಿಳಿಸುವೆ ಎಂದು ಸಚಿವರು ಭರವಸೆ ನೀಡಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.