Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Team Udayavani, Nov 30, 2024, 7:42 AM IST
ಧಾರವಾಡ: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕಾಗಿ ಅವನ ಮಗನ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೆಲಸ ಮಾಡಿಸಿಕೊಳ್ಳುತ್ತಿದ್ದ ಅಮಾನವೀಯ ಘಟನೆ ಹೊಸತೇಗೂರಿನ ಓಲ್ಡ್ ಢಾಬಾದಲ್ಲಿ ನಡೆದಿದೆ.
ವೆಂಕಟಾಪುರದ ಅರುಣಕುಮಾರ ಯಾದವ (50) ತಮ್ಮ ಪುತ್ರ ಕಿರಣಕುಮಾರ ಯಾದವ (26) ಜತೆ ಓಲ್ಡ್ ಢಾಬಾದಲ್ಲಿ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅಡಚಣೆಗಾಗಿ ಮಾಲಕನ ಬಳಿ 1 ಲಕ್ಷ ರೂ. ಸಾಲ ಪಡೆದಿದ್ದರು. ತಂದೆ ಅರುಣಕುಮಾರ ಢಾಬಾದಿಂದ ಹೊರ ಹೋಗಿದ್ದರಿಂದ ಢಾಬಾ ಮಾಲಕ ಪುತ್ರ ಕಿರಣಕುಮಾರ್ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಎಸ್‌ಪಿ ಡಾ| ಗೋಪಾಲ ಬ್ಯಾಕೋಡ್ ಪರಿಶೀಲಿಸಿ ಕ್ರಮಕ್ಕೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.