JP Nadda ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ
Team Udayavani, Oct 12, 2023, 4:35 PM IST
ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಿರುದ್ಧದ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ವಿಧಾನಸಭೆ ಚುನಾವಣೆ ವೇಳೆ ನಡ್ಡಾ ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ದೂರು ದಾಖಲಾಗಿತ್ತು. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭಾಷಣ ಮಾಡುವಾಗ ಮತದಾರರ ಮೇಲೆ ಪ್ರಧಾನಿ ಮೋದಿ ಆಶೀರ್ವಾದ ಇರುತ್ತದೆ ಎಂದು ನಡ್ಡಾ ಹೇಳಿದ್ದರು. ಈ ವೇಳೆ ನಡ್ಡಾ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿ ಲಕ್ಷ್ಮಣ ನಂದಿ ಎನ್ನುವವರು ದೂರು ದಾಖಲಿಸಿದ್ದರು.
2023ರ ಮೇ 1ರಂದು ಅಂದಿನ ಮುಖ್ಯಮಂತ್ರಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಭಾಷಣ ಮಾಡುವಾಗ ನಡ್ಡಾ ಈ ಹೇಳಿಕೆ ನೀಡಿದ್ದರು.
ಇದನ್ನೂ ಓದಿ:Gudibande: ಪಪಂನಲ್ಲಿ ಯಾವ ಕೆಲಸವೂ ಆಗಲ್ಲ ,ಎಲ್ಲವೂ ಅವ್ಯಸ್ಥೆ
ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ತಡೆ ಕೋರಿ ನಡ್ಡಾ ಪರ ವಕೀಲರು ಧಾರವಾಡ ಹೈಕೋರ್ಟ್ ಮೇಟ್ಟಿಲೇರಿದ್ದರು. ಇವತ್ತು ವಿಚಾರಣೆ ನಡೆಸಿ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮದ್ಯಂತರ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.