ಧಾರವಾಡದ ಮಿಲನ್‌ ವಾರಿಯರ್ ಚಾಂಪಿಯನ್‌


Team Udayavani, Jan 16, 2017, 12:47 PM IST

hub1.jpg

ಹುಬ್ಬಳ್ಳಿ: ಹುಬ್ಬಳ್ಳಿ ಪ್ರೀಮಿಯರ್‌ ಲೀಗ್‌ ದ್ವಿತೀಯ ಆವೃತ್ತಿಯಲ್ಲಿ ಮಿಲನ್‌ ವಾರಿಯರ್ ಧಾರವಾಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ರವಿವಾರ ನಡೆದ ಅಂತಿಮ ಪಂದ್ಯದಲ್ಲಿ ಮಿಲನ್‌ ವಾರಿಯರ್ ತಂಡ 89 ರನ್‌ ಗಳಿಂದ ಕರಾವಳಿ ಕಿಂಗ್ಸ್‌ ತಂಡವನ್ನು ಪರಾಭವಗೊಳಿಸಿ, ಟ್ರೋಫಿಗೆ ಮುತ್ತಿಟ್ಟಿತು.

 ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಮಿಲನ್‌ ವಾರಿಯರ್ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 140 ರನ್‌ ಗಳಿಸಿತು. ಸಮರ್ಥ ಊಟಿ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ (39) ದಾಖಲಿಸಿದರು. ನವೀನ್‌ ಗಡದಿನ್ನಿ, ರಾಹುಲ್‌ ನಾಯಕ್‌ ತಲಾ 2 ವಿಕೆಟ್‌ ಪಡೆದರು.

ನಂತರ ಬ್ಯಾಟ್‌ ಮಾಡಿದ ಕರಾವಳಿ ಕಿಂಗ್ಸ್‌ ಇಶ್ಫಾಕ್‌ ನಜೀರ್‌ ಹಾಗೂ ಆನಂದ ಕುಂಬಾರ ಅವರ ದಾಳಿಗೆ ತತ್ತರಿಸಿತು. ಕಿಶೋರ ಕಾಮತ (10) ತಂಡದ ಪರ ಗರಿಷ್ಠ ಮೊತ್ತ ಗಳಿಸಿದ ಬ್ಯಾಟ್ಸ್‌ಮನ್‌. ಉಳಿದ ಯಾವುದೇ ಬ್ಯಾಟ್ಸ್‌ಮನ್‌ಗಳು ಎರಡಂಕಿ ಮೊತ್ತ ದಾಖಲಿಸುವಲ್ಲಿ ಸಫ‌ಲರಾಗಲಿಲ್ಲ. 

ತಂಡ 10.5 ಓವರ್‌ಗಳಲ್ಲಿ ಎಲ್ಲ ವಿಕೆಟ್‌ ಕಳೆದುಕೊಂಡು ಕೇವಲ 51 ರನ್‌ ಗಳಿಸಿ ಹೀನಾಯ ಸೋಲು ಕಂಡಿತು.ಆನಂದ ಕುಂಬಾರ 2 ಓವರ್‌ಗಳಲ್ಲಿ 3 ರನ್‌ ನೀಡಿ 3 ವಿಕೆಟ್‌ ಪಡೆದರೆ, ಇಶ್ಫಾಕ್‌ ನಜೀರ್‌ 3.5 ಓವರ್‌ಗಳಲ್ಲಿ 23 ರನ್‌ ನೀಡಿ 3 ವಿಕೆಟ್‌ ಪಡೆದರು.

ಮಿಲನ್‌ ವಾರಿಯರ್ ತಂಡದ ಇಶ್ಫಾಕ್‌ ನಜಿರ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಸಮರ್ಥ ಊಟಿ (ಮಿಲನ್‌ ವಾರಿಯರ್) ಉತ್ತಮ ಬ್ಯಾಟ್ಸ್‌ ಮನ್‌ ಪ್ರಶಸ್ತಿ, ಇಶ್ಫಾಕ್‌ ನಜಿರ್‌ (ಮಿಲನ್‌ ವಾರಿಯರ್) ಉತ್ತಮ ಬೌಲರ್‌ ಪ್ರಶಸ್ತಿ, ಕಿಶೋರ ಕಾಮತ (ಕರಾವಳಿ ಕಿಂಗ್ಸ್‌) ಸರಣಿ ಶ್ರೇಷ್ಠ ಪ್ರಶಸ್ತಿ, ಸ್ವಪ್ನಿಲ್‌ ಯೆಳವೆ (ಕರಾವಳಿ ಕಿಂಗ್ಸ್‌) ಭರವಸೆಯ ಆಟಗಾರ ಪ್ರಶಸ್ತಿಗೆ ಭಾಜನರಾದರು. 

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಟ್ರೋಫಿ ನೀಡಲಾಯಿತು. ಈ ಸಂದರ್ಭದಲ್ಲಿ ಕೆಎಸ್‌ಸಿಎ ಧಾರವಾಡ ವಲಯದ ಅಧ್ಯಕ್ಷ ವೀರಣ್ಣ ಸವಡಿ, ಸಂಯೋಜಕ ಬಾಬಾ ಭೂಸದ ಮೊದಲಾದವರಿದ್ದರು.  

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ

dk shivakumar

Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.