Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ
Team Udayavani, Oct 13, 2024, 4:56 PM IST
ಧಾರವಾಡ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣವನ್ನು ವಜಾ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಶಾಸಕ ಅರವಿಂದ ಬೆಲ್ಲದ ಮತ್ತು ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಇಲ್ಲಿಯ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸವದತ್ತಿಯಿಂದ ಧಾರವಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಾರೆ ಎಂಬ ವಿಷಯ ತಿಳಿದ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ಮುತ್ತಿಗೆ ಹಾಕಲು ಸಜ್ಜಾಗಿದ್ದರು. ಈ ವಿಷಯ ತಿಳಿದ ಪೊಲೀಸರು ಎಲ್ಲರನ್ನು ಬಂಧಿಸಿ ಕರೆದೊಯ್ದರು.
ಮಾಜಿ ಮಹಾಪೌರ ಶಿವು ಹಿರೇಮಠ, ಮಾಜಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಶಂಕರ ಶೇಳಕೆ, ಬಸವರಾಜ ಗರಗ, ಗೀತಾ ಪಾಟೀಲ, ಪುಷ್ಪಾ ಮಜ್ಜಗಿ, ಮೋಹನ ರಾಮದುರ್ಗ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.