ಧಾರವಾಡ: ಸ್ವಯಂ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ
Team Udayavani, Mar 22, 2018, 9:54 AM IST
ಧಾರವಾಡ: ನಿವೃತ್ತ ಯೋಧರೊಬ್ಬರು ಬಂಧೂಕಿನಿಂದ ಎದೆಗೆ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.
ಚನ್ನಮಲ್ಲಯ್ಯ ಹಿರೇಮಠ(45) ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 2 ದಿನಗಳಿಂದ ಖನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅಳಿಯ ತಪ್ಪಿಸಲು ಮುಂದಾಗಿದ್ದು ಆತನನ್ನು ಪಕ್ಕಕ್ಕೆ ತಳ್ಳಿ ಟ್ರಿಗರ್ ಒತ್ತಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
2 ವರ್ಷದ ಹಿಂದೆ ಸೇನೆಯಿಂದ ನಿವೃತ್ತರಾಗಿದ್ದ ಚನ್ನಮಲ್ಲಯ್ಯ ಖಾಸಗಿ ಬ್ಯಾಂಕ್‌ವೊಂದರಲ್ಲಿ ಸೆಕ್ಯುರಿಟಿ ಆಗಿ ಕೆಲಸ ಮಾಡುತ್ತಿದ್ದರು.
ಉಪನಗರ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.