Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು
ಆರೋಗ್ಯ ವಿಚಾರಿಸಿದ ಸಚಿವ ಸಂತೋಷ ಲಾಡ್
Team Udayavani, Jan 12, 2025, 2:21 PM IST
ಧಾರವಾಡ: ಇಲ್ಲಿಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದ ಮಕ್ಕಳು ಆಟವಾಡುತ್ತ ವಿಷಯುಕ್ತ ಹಣ್ಣು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾದ ಘಟನೆ ರವಿವಾರ (ಜ.12) ಸಂಭವಿಸಿದೆ.
ಗ್ರಾಮದ ಏಳು ಬಾಲಕರು ಮತ್ತು ಮೂರು ಬಾಲಕಿಯರು ಮುಂಜಾನೆ ಆಟವಾಡುತ್ತ ಔಡಲಕಾಯಿ ತಿಂದಿದ್ದಾರೆ. ತಕ್ಷಣ ಅವರಿಗೆ ವಾಂತಿ-ಬೇಧಿ ಪ್ರಾರಂಭವಾಗಿದೆ.
ತಕ್ಷಣ ವಿಷಯ ತಿಳಿದ ಪಾಲಕರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಸದ್ಯ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.