Dharwad ಮಹಿಳೆ ಕೊಲೆ ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ

ಅನೈತಿಕ ಸಂಬಂಧ... ಇಬ್ಬರಲ್ಲೂ ಭಿನ್ನಾಭಿಪ್ರಾಯ... !

Team Udayavani, Jun 11, 2023, 10:36 PM IST

police crime

ಧಾರವಾಡ : ಕೆಲ ದಿನಗಳ ಹಿಂದೆಯಷ್ಟೇ ಕೊಲೆಯಾಗಿದ್ದ ಗೋವನಕೊಪ್ಪ ಗ್ರಾಮದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿರುವ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಕೊಲೆ ಮಾಡಿದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರೂಪಾ ಸವದತ್ತಿ (43) ಹತ್ಯೆಗೀಡಾದ ಮಹಿಳೆ. ಗುರುವಾರ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ, ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು. ಆದರೆ, ಶುಕ್ರವಾರ ಬೆಳಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಈ ಪ್ರಕರಣ ಬೇಧಿಸಿರುವ ಪೊಲೀಸರು, ಶನಿವಾರವೇ ಮಹಿಳೆಯ ದೂರದ ಸಂಬಂ‌ಧಿ ಹಾಗೂ ಅದೇ ಗ್ರಾಮದ
ರಾಕೇಶ ಜಗನ್ನಾಥ್ ಹೊಂಗಲ್‌ನನ್ನು (38) ಬಂಧಿಸಿದ್ದಾರೆ. ಎಸ್‌ಪಿ ಲೋಕೇಶ ಜಗಲಾಸರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಎನ್.ನಾಗರಾಜ ನೇತೃತ್ವದಲ್ಲಿ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮಂಜುನಾಥ ಕುಸಗಲ್, ಪಿಎಸ್‌ಐ ನೇತ್ರಾವತಿ ಪಾಟೀಲ ಒಳಗೊಂಡ ತನಿಖಾ ತಂಡವು, ಈ ಕೊಲೆ ಆರೋಪಿಯನ್ನು ಪತ್ತೆ ಮಾಡಿದೆ.

ಪತ್ತೆ ಮಾಡಿದ್ದು ಹೇಗೆ?
ರೂಪಾ ಹಾಗೂ ರಾಕೇಶ ಮಧ್ಯೆ ಅನೈತಿಕ ಸಂಬಂಧವಿತ್ತು. ಇದರ ಮಧ್ಯೆ ಕೆಲ ವಿಷಯವಾಗಿ ಇಬ್ಬರಲ್ಲೂ
ಭಿನ್ನಾಭಿಪ್ರಾಯ ಮೂಡಿತ್ತು. ಹೀಗಾಗಿ ರೂಪಾಳನ್ನು ಗ್ರಾಮದ ಹೊರವಲಯದಲ್ಲಿ ಕರೆಸಿಕೊಂಡು, ಕಲ್ಲು ಎತ್ತು ಹಾಕಿ ಹತ್ಯೆ ಮಾಡಿದ್ದ. ಇದಲ್ಲದೇ ಮರುದಿನ ರೂಪಾಳ ಪತಿಯೊಂದಿಗೆ ಪೊಲೀಸ್ ಠಾಣೆಗೆ ಬಂದು ರೂಪಾ ಕಾಣೆ ಆಗಿರುವ ಬಗ್ಗೆ ದೂರು ನೀಡಿದ್ದ. ಇದಲ್ಲದೇ ಅವಳ ಶೋಧ ಕಾರ್ಯದ ಸಮಯದಲ್ಲಿ ಹತ್ಯೆ ಮಾರ್ಗವಾಗಿ ಹೋಗಿ, ಮೊದಲು ತಾನೇ ಶವ ಪತ್ತೆ ಮಾಡಿದ್ದ. ಈ ಹಿನ್ನಲೆಯಲ್ಲಿ ಈತನ ಬಗ್ಗೆ ಸಂಶಯಗೊಂಡಿದ್ದ ಪೊಲೀಸ ತನಿಖಾ ತಂಡವು, ಆತನ ಮೊಬೈಲ್ ನಂಬರ್ ಮೂಲಕ ಮಾಹಿತಿ ಜಾಲಾಡಿದ್ದಾರೆ. ಅದರ ಅನ್ವಯ ಹತ್ಯೆ ದಿನದಂದು ರಾಕೇಶನ ಮೊಬಲ್ ನಂಬರ್ ಹತ್ಯೆಯಾದ ಜಾಗದಲ್ಲಿ ಇದ್ದ ಬಗ್ಗೆ ಸುಳಿವು ಸಿಕ್ಕಿದೆ. ಈ ಸುಳಿವು ಬೆನ್ನತ್ತಿ ಪೊಲೀಸರು ರಾಕೇಶನನ್ನು ವಿಚಾರಣೆಗೆ ಒಳಪಡಿಸಿದಾಗ ಈ ಅನೈತಿಕ ಸಂಬಂಧ ಹಾಗೂ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.