ಬಡ ಕಲಾವಿದರಿಗೆ ಸಹಾಯಹಸ್ತ ಶ್ಲಾಘನೀಯ

­ದಿ.ಗಿರೀಶ ಕಾರ್ನಾಡ ಸ್ಮರಣಾರ್ಥ ಸಮುದಾಯ ತಂಡದಿಂದ ಶ್ರಮಿಕರಿಗೆ-ಕಲಾವಿದರಿಗೆ ದಿನಸಿ ಕಿಟ್‌ ವಿತರಣೆ

Team Udayavani, Jun 11, 2021, 6:28 PM IST

10hub-dwd4

ಧಾರವಾಡ: ನಗರದ ರಂಗಾಯಣ ಆವರಣದಲ್ಲಿ ಸಮುದಾಯ ತಂಡದಿಂದ ದಿ.ಗಿರೀಶ ಕಾರ್ನಾಡರ ಸ್ಮರಣಾರ್ಥ ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರು, ಪೌರ ಕಾರ್ಮಿಕರು, ಶ್ರಮಿಕರಿಗೆ ಆಹಾರ ಧಾನ್ಯದ ದಿನಸಿ ಕಿಟ್‌ ವಿತರಿಸಲಾಯಿತು.

ಕಿಟ್‌ ವಿತರಿಸಿ ಮಾತನಾಡಿದ ಕವಿವಿ ಗಾಂಧಿ ಅಧ್ಯಯನ ಪೀಠದ ಮುಖ್ಯಸ್ಥ ಡಾ| ಶಿವಾನಂದ ಶೆಟ್ಟರ್‌, ಕೋವಿಡ್‌ 2ನೇ ಅಲೆ ಹೊಡೆತದಿಂದ ಕಾರ್ಯಕ್ರಮಗಳಿಲ್ಲದೆ ಸಾಂಸ್ಕೃತಿಕ ಸಂಘಟನೆಗಳು ಕಂಗೆಟ್ಟು ಹೋಗಿವೆ. ಸಮುದಾಯ ತಂಡವು ಇಂತಹ ಬಡ ಕಲಾವಿದರಿಗೆ, ಶ್ರಮಿಕ ಕಾರ್ಮಿಕರಿಗೆ ಸಹಾಯ ಹಸ್ತ ನೀಡಿರುವುದು ಶ್ಲಾಘನೀಯ ಎಂದರು.

ಪ್ರಸಾದನ ಕಲಾವಿದ ಸಂತೋಷ ಗಜಾನನ ಮಹಾಲೆ ಮಾತನಾಡಿ, ಇಂದು ಕಲಾವಿದರಾಗಲಿ, ಶ್ರಮಿಕರಾಗಲಿ ತಮ್ಮ ಜೀವನ ನಡೆಸುವುದೇ ಕಷ್ಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಮುದಾಯ ಕಲಾವಿದರನ್ನು, ಶ್ರಮಿಕ ಕಾರ್ಮಿಕರನ್ನು ಗುರುತಿಸಿ ದಿನಸಿ ಕಿಟ್‌ ನೀಡುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದರು.

ಹಿರಿಯ ಕಲಾವಿದ ಅನಂತ ದೇಶಪಾಂಡೆ ಮಾತನಾಡಿ, ಇಂದು ನಮ್ಮ ಜೀವನ ಎಲ್ಲಿಯವರೆಗೆ ಮುಟ್ಟುತ್ತದೆ ಎಂದು ಹೇಳಲಾಗದು. ಈ ಕೊರೊನಾ ಮಹಾಮಾರಿಯಿಂದ ದಿನನಿತ್ಯದ ಚಟುವಟಿಕೆಗಳು ನಿಂತು ಬದುಕು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸಮುದಾಯ ನಮ್ಮಂತಹ ಕಲಾವಿದರನ್ನು ಕರೆದು ಕಿಟ್‌ ನೀಡಿರುವುದು ಆತ್ಮಸ್ಥೈರ್ಯ ಬಂದಂತಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮುದಾಯ ಅಧ್ಯಕ್ಷ ಬಿ.ಆಯ್‌. ಈಳಿಗೇರ ಮಾತನಾಡಿ, ಕೊರೊನಾ 2ನೇ ಅಲೆ ತೀವ್ರ ಪರಿಣಾಮ ಬೀರಿದೆ. ಎಲ್ಲಾ ಕ್ಷೇತ್ರಗಳಂತೆ ಸಾಂಸ್ಕೃತಿಕ ಕ್ಷೇತ್ರವೂ ಸ್ಥಗಿತಗೊಂಡಿದೆ. ಈ ನಿಟ್ಟಿನಲ್ಲಿ ಕಲಾವಿದರು ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿಯ ಕಾರ್ಮಿಕರು ದುಡಿಮೆ ಇಲ್ಲದೆ ಪರದಾಡುವಂಥ ಸ್ಥಿತಿ ಬಂದೊದಗಿದೆ. ಈ ವೇಳೆ ಎಲ್ಲರೂ ಸುರಕ್ಷತಾ ಕ್ರಮ ಪಾಲಿಸಿ , ಕೊರೊನಾ ಮಹಾಮಾರಿ ಓಡಿಸೋಣ ಎಂದರು.

ಸಮುದಾಯದ ಕಾರ್ಯಕರ್ತರಾದ ವಿಲಾಸ ಶೇರಖಾನ, ಈರಣ್ಣ ಐನಾಪುರ, ಹಿರಿಯ ರಂಗಭೂಮಿ ಕಲಾವಿದ ಗೋಪಾಲ ಉಣಕಲ್‌ ಸೇರಿದಂತೆ ಹಲವರು ಇದ್ದರು. ಜೋಸೆಫ್‌ ಮಲ್ಲಾಡಿ ನಿರೂಪಿಸಿದರು. ಭೀಮಸೇನ ಕಾಗಿ ಪ್ರಾಸ್ತಾವಿಕ ಮಾತನಾಡಿದರು. ಭೀಮು ಕಠಾವಿ ವಂದಿಸಿದರು.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.