ಒಂದೇ ವಿಮಾನದಲ್ಲಿ ಡಿ.ಕೆ.ಶಿವಕುಮಾರಶ್ರೀರಾಮುಲು ಬೆಂಗಳೂರಿಗೆ ಪ್ರಯಾಣ
Team Udayavani, May 12, 2019, 11:32 AM IST
ಹುಬ್ಬಳ್ಳಿ: ಚುನಾವಣಾ ಕಣದಲ್ಲಿ ಮಾತಿನ ಕುಸ್ತಿ ಹಿಡಿಯುವ ಸಚಿವ ಡಿ.ಕೆ. ಶಿವಕುಮಾರ ಹಾಗೂ ಶಾಸಕ ಶ್ರೀರಾಮುಲು ಶನಿವಾರ ನಗರದ ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಆಕಸ್ಮಿಕವಾಗಿ ಮುಖಾಮುಖೀಯಾಗಿ, ಅಕ್ಕಪಕ್ಕ ಕುಳಿತು ಉಭಯ ಕುಶಲೋಪರಿ ವಿಚಾರಿಸಿದರು.
ಕುಂದಗೋಳ ವಿಧಾನಸಭಾ ಉಪ ಚುನಾವಣೆ ನಿಮಿತ್ತ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಇಬ್ಬರು ನಾಯಕರು, ಕಳೆದ ಎರಡ್ಮೂರು ದಿನಗಳಿಂದ ಪರಸ್ಪರ ಬದ್ಧ ವೈರಿಗಳಂತೆ ಮಾತಿನ ಭರಾಟೆ ನಡೆಸಿದ್ದರು. ಆದರೆ ಶನಿವಾರ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾಗುವ ಮೂಲಕ ಇನ್ನುಳಿದವರು ಮೂಕವಿಸ್ಮಿತರಾಗುವಂತೆ ಮಾಡಿದರು. ಬಳಿಕ ಉಭಯ ನಾಯಕರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.