ಬ್ಯಾಂಡೇಜ್ ಸುತ್ತಿಕೊಂಡು ವೈದ್ಯರ ಪ್ರತಿಭಟನೆ!
•ಕಿಮ್ಸ್‌ನ ಹೊರ ರೋಗಿಗಳ ವಿಭಾಗ-ಕೆಲಹೊತ್ತು ತುರ್ತು ನಿಗಾ ಘಟಕದಲ್ಲಿ ಕೆಲಸ ಸ್ಥಗಿತ; ರೋಗಿಗಳ ಪರದಾಟ
Team Udayavani, Jun 16, 2019, 9:12 AM IST
ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕಿಮ್ಸ್‌ನಲ್ಲಿ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ತಲೆಗೆ ಹಾಗೂ ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಪ್ರತಿಭಟಿಸಿದರು.
ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಕಿಮ್ಸ್‌ನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ತಲೆಗೆ, ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಶನಿವಾರ ಕಿಮ್ಸ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕಿಮ್ಸ್‌ನ ಹೊರ ರೋಗಿಗಳ ವಿಭಾಗ ಹಾಗೂ ಕೆಲಹೊತ್ತು ತುರ್ತು ನಿಗಾ ಘಟಕದಲ್ಲಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಹಲ್ಲೆಕೋರರನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಿಂದಾಗಿ ರೋಗಿಗಳು ಕೆಲಕಾಲ ಪರದಾಡಬೇಕಾಯಿತು. ಕಿರಿಯ ವೈದ್ಯರ ಸಂಘಟನೆ ಅಧ್ಯಕ್ಷ ಡಾ| ಮಲ್ಲಪ್ಪ, ಉಪಾಧ್ಯಕ್ಷ ಡಾ| ದರ್ಶನ, ಡಾ| ಮಾಲೇಗೌಡ, ಡಾ| ಗೋಪಿ, ಡಾ| ಧನ್ಯಶ್ರೀ ಸಂಪಗಾವಿ, ಡಾ| ವಾರ್ಷಾ, ಡಾ| ಇಂಚರ ಇನ್ನಿತರೆ ವೈದ್ಯರು ಪಾಲ್ಗೊಂಡಿದ್ದರು.
ಎಸ್‌ಡಿಎಂ ಆಸ್ಪತ್ರೆಯ ಹೊರ ರೋಗಿ ವಿಭಾಗ ನಾಳೆ ಬಂದ್:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.