ಡಾ.ಬೇಟಗೇರಿ ಕೃಷ್ಣಶರ್ಮ ಕಾವ್ಯ, ಕಥಾ ಮತ್ತು ಕಾದಂಬರಿ ಪ್ರಶಸ್ತಿ ಪ್ರದಾನ
Team Udayavani, Sep 26, 2021, 2:58 PM IST
ಧಾರವಾಡ : ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ವತಿಯಿಂದ 2020-21ನೇ ಸಾಲಿನ ಡಾ.ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಥೆ ಮತ್ತು ಕಾದಂಬರಿ ಪ್ರಶಸ್ತಿಗಳ ಪ್ರದಾನ ಸಮಾರಂಭವು ನಗರದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ರಾಷ್ಟ್ರೀಯ ಸ್ಮಾರಕ ಭವನದಲ್ಲಿ ರವಿವಾರ ಜರುಗಿತು.
ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ ಡಾ.ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ, ಡಾ.ಕುಂ.ವೀರಭದ್ರಪ್ಪ ಅವರಿಗೆ ಡಾ.ಬೆಟಗೇರಿ ಕೃಷ್ಣಶರ್ಮ ಕಾದಂಬರಿ ಪ್ರಶಸ್ತಿ ಹಾಗೂ ವೈದೇಹಿ ಅವರಿಗೆ ಡಾ.ಬೆಟಗೇರಿ ಕೃಷ್ಣಶರ್ಮ ಕಥಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯು ತಲಾ 50 ಸಾವಿರ ನಗದು ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದೆ.
ಹಿರಿಯ ಲೇಖಕ ಡಾ.ಗುರುಲಿಂಗ ಕಾಪಸೆ ಅವರು, ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಪಾಟೀಲ, ಟ್ರಸ್ಟನ ಸದಸ್ಯ ಕಾರ್ಯದರ್ಶಿ ವಿದ್ಯಾವತಿ ಭಜಂತ್ರಿ, ಡಾ.ಸಿ.ಕೆ. ನಾವಲಗಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.