ಮನೋಹರ ಗ್ರಂಥಮಾಲೆಗೆ ಡಾ|ಶಿವರಾಮ ಕಾರಂತ ಪ್ರಶಸ್ತಿ
Team Udayavani, Feb 16, 2017, 3:45 AM IST
ಧಾರವಾಡ: ದೆಹಲಿ ಕರ್ನಾಟಕ ಸಂಘವು 2 ವರ್ಷಕ್ಕೊಮ್ಮೆ ನೀಡುವ ಡಾ|ಶಿವರಾಮ ಕಾರಂತ ಪ್ರಶಸ್ತಿಯನ್ನು ಧಾರವಾಡದ ಮನೋಹರ ಗ್ರಂಥಮಾಲೆಗೆ ನೀಡಿ ಗೌರವಿಸಲಾಗಿದೆ.
2015ರ ಸಾಲಿಗೆ ಈ ಪ್ರಶಸ್ತಿಯನ್ನು ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡಬೇಕೆಂದು ಸಂಘ ನಿರ್ಧರಿಸಿತ್ತು. ಆಯ್ಕೆ ಸಮಿತಿಯ ಸದಸ್ಯರಾದ ಡಾ|ಸಚ್ಚಿದಾನಂದ ಮೂರ್ತಿ, ಡಾ|ಟಿ.ಎಸ್.ಸತ್ಯನಾಥ ಹಾಗೂ ಪೊÅ|ಪ್ರೇಮಶೇಖರ ಅವರ ನಿರ್ಣಯದಂತೆ ಧಾರವಾಡದ ಮನೋಹರ ಗ್ರಂಥಮಾಲೆಗೆ ಪ್ರಶಸ್ತಿ ನೀಡಲಾಗಿದೆ.
ದೆಹಲಿಯ ಕರ್ನಾಟಕ ಸಂಘದ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಗ್ರಂಥಮಾಲಾದ ಮುಖ್ಯಸ್ಥ ಡಾ| ರಮಾಕಾಂತ ಜೋಶಿ ಅವರಿಗೆ 50 ಸಾವಿರ ನಗದು ಒಳಗೊಂಡ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ಕೇಂದ್ರ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಚಿ.ಸು.ಕೃಷ್ಣಶೆಟ್ಟಿ, ಉಪೂ³ರ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.