ಮಧ್ಯಂತರ ಪರಿಹಾರ ತಕ್ಷಣವೇ ಘೋಷಿಸಲು ನೌಕರರ ಒತ್ತಾಯ

Team Udayavani, Sep 27, 2017, 1:26 PM IST

hub5.jpg

ಧಾರವಾಡ: ವೇತನ ಪರಿಷ್ಕರಣೆ ಆಯೋಗವು ವರದಿ ಸಲ್ಲಿಕೆಯನ್ನು ನಾಲ್ಕು ತಿಂಗಳು ಮುಂದೂಡಿರುವುದರಿಂದ ಶೇ. 30ರಷ್ಟು ಮಧ್ಯಂತರ ಪರಿಹಾರ ತಕ್ಷಣವೇ ಘೋಷಣೆ ಮಾಡುವಂತೆ ಆಗ್ರಹಿಸಿ ರಾಜ್ಯ ಪಿಯು ಮಹಾವಿದ್ಯಾಲಯಗಳ ನೌಕರರ ಸಂಘ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಹಾಗೂ ವಿವಿಗಳ ಬೋಧಕೇತರ ಸಿಬ್ಬಂದಿ ವೇತನ ಶ್ರೇಣಿಗಳ ಪರಿಷ್ಕರಣೆ ಹಾಗೂ ಇತರ ಲಭ್ಯಗಳಿಗಾಗಿ ರಾಜ್ಯ ಸರ್ಕಾರ ಎಂ. ಆರ್‌. ಶ್ರೀನಿವಾಸಮೂರ್ತಿಯವರ ಅಧ್ಯಕ್ಷತೆಯಲ್ಲಿ 6ನೇ ವೇತನ ಆಯೋಗ ರಚಿಸಿ ನಾಲ್ಕು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿತ್ತು.

ಈಗ ಆಯೋಗ ವರದಿ ನೀಡಲು ಜನವರಿ 2018ರ ವರೆಗೆ ಸರ್ಕಾರವೇ ಅವ ಧಿ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಶಿಫಾರಸುಗಳು ವಿಳಂಬವಾಗುವ ಸಾಧ್ಯತೆಗಳಿದ್ದು, ಸರ್ಕಾರ ಶೇ. 30ರಷ್ಟು ಮಧ್ಯಂತರ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಸಂಘದ ರಾಜ್ಯ ಕಾರ್ಯದರ್ಶಿ ಎಸ್‌.ಎಲ್‌. ಶೇಖರಗೋಳ, ರಾಜ್ಯ ಖಜಾಂಚಿ ಡಾ| ಬಿ.ಆರ್‌. ರಾಠೊಡ, ಡಾ| ಸುರೇಶ ಮುಳೆ, ಜಿ.ಸಿ. ಕುಲಕರ್ಣೀ, ಮೋಹನ ಸಿದ್ದಾಂತಿ, ಆರ್‌.ಕೆ. ರಂಗಣ್ಣವರ, ಎಸ್‌.ವಿ. ತಡಸಮಠ, ಪ್ರಹ್ಲಾದ ಯಾವಗಲ್‌, ಬಿ.ಪಿ. ಮಳ್ಳೂರ, ಟಿ.ಎಚ್‌. ತಳವಾರ, ಆರ್‌.ಜಿ. ಮಾಂಗ ಇದ್ದರು. 

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.