ಶರಣರ ಮಾರ್ಗದಲ್ಲಿ ನಡೆದರೆ ಸಮಾನತೆ


Team Udayavani, Sep 11, 2017, 1:16 PM IST

hub4.jpg

ಧಾರವಾಡ: ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಬಸವಾದಿ ಪ್ರಮಥರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆದರೆ ಸಮಾನತೆ ಬರಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ನಗರದ ಡಯಟ್‌ ಸಭಾಭವನದಲ್ಲಿ ರವಿವಾರ ಮಾರ್ಕಂಡೇಯ ದೊಡಮನಿ ಶಿಕ್ಷಣ ಪ್ರತಿಷ್ಠಾನ ವತಿಯಿಂದ ನಡೆದ ಶರಣ ಹರಳಯ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ಬಸವಣ್ಣ ಮೇಲು-ಕೀಳು ಎನ್ನದೆ ಎಲ್ಲಾ ಜಾತಿಯವರನ್ನು ಪ್ರೀತಿಯಿಂದ ನೋಡಿಕೊಂಡರು. ಅದರಲ್ಲೂ ಶರಣ ಹರಳಯ್ಯನವರು ಶ್ರಮ ಜೀವಿಯಾಗಿದ್ದರಿಂದ ಜಗಜ್ಯೋತಿ ಬಸವಣ್ಣನವರಿಗೆ ತುಂಬಾ ಆತ್ಮೀಯರಾಗಿದ್ದರು. ಅಂತಹ ಕಾಯಕಯೋಗಿಗಳ ಜೀವನ ಮತ್ತು ಸಾಧನೆಗಳ ಕುರಿತು ಇಂದಿನ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು. 

ಬಸವಣ್ಣನವರ ಕಲ್ಯಾಣ ರಾಜ್ಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಸಮಾಜದಲ್ಲಿ ಹಿಂದುಳಿದ ಸಮುದಾಯಗಳನ್ನು ಮೇಲೆತ್ತುವಲ್ಲಿ ಶರಣರ ಪಾತ್ರ ಮಹತ್ವದ್ದಾಗಿದೆ. ಸರಕಾರದ ಸವಲತ್ತು ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಪಡೆದ ಪ್ರತಿಯೊಬ್ಬರೂ ಮಾರ್ಕಂಡೇಯ ದೊಡ್ಡಮನಿ ಶಿಕ್ಷಕ ದಂಪತಿಯಂತೆ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮುಂದಾಗಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಶರಣ ಹರಳಯ್ಯನವರು ತ್ಯಾಗ ಹಾಗೂ ಕಾಯಕದ ಮೂಲಕ ಬಸವಣ್ಣನವರೊಂದಿಗೆ ಗುರುತಿಸಿಕೊಂಡಿದ್ದರು. ಬಸಣ್ಣನವರಿಗೆ ತಮ್ಮ ತೊಡೆ ಚರ್ಮದಿಂದ ಪಾದರಕ್ಷೆಗಳನ್ನು ಮಾಡಿಕೊಟ್ಟು, ತಮ್ಮ ಭಕ್ತಿಯನ್ನು ಪ್ರಪಂಚಕ್ಕೆ ತೊರಿಸಿಕೊಟ್ಟಿದ್ದಾರೆ.

ಇಂದು ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂದರು. ಇದಕ್ಕೂ ಮುನ್ನ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ವಿವಿಧ ಪದವಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 32 ವಿದ್ಯಾರ್ಥಿಗಳಿಗೆ ಶರಣ ಹರಳಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯೂ 500 ರೂ. ನಗದು ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ. 

ಸಚಿವ ವಿನಯ ಕುಲಕರ್ಣಿ ಶರಣ ಹರಳಯ್ಯ ಮಾಸ ಪತ್ರಿಕೆ ಬಿಡುಗಡೆ ಮಾಡಿದರು. ಜಿಪಂ ಸಿಇಒ ಸ್ನೇಹಲ್‌ ರಾಯಮಾನೆ, ಮನೋಹರ ಮಂದೋಲಿ, ರಾಮಕೃಷ್ಣ ಪಡಗಣ್ಣವರ, ಪ್ರೊ| ರಾಜೇಂದ್ರ ಹೊಂಗಲ್‌, ಸುಭಾಷ ಗಾಮನಗಟ್ಟಿ, ಭಾರತಿ ಬೆಣಗಿ, ಅನಸೂಯಾ ಗಾಮನಗಟ್ಟಿ, ಡಾ| ಮಹಾದೇವಿ ದೊಡಮನಿ ಇತರರಿದ್ದರು.  

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.