ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆ ಪೂರಕ
Team Udayavani, Jul 28, 2017, 11:49 AM IST
ಹುಬ್ಬಳ್ಳಿ: ವ್ಯಕ್ತಿತ್ವ ವಿಕಸನ ಮತ್ತು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯಲು ಪಠ್ಯೇತರ ಚಟುವಟಿಕೆಗಳು ಸಹಾಯಕವಾಗುತ್ತವೆ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿವಿಯ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಎ.ವಿ. ಕರಬಸನಗೌಡ್ರ ಹೇಳಿದರು.
ಇಲ್ಲಿಯ ಉಣಕಲ್ಲನಲ್ಲಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಐ.ಜಿ. ಹಿರೇಗೌಡರ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ನಡೆದ 2016-17ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಸಹಪಠ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಹೊರಹಾಕಲು, ನಾಯಕತ್ವ ಗುಣ ಬೆಳೆಸಲು ಸಹಪಠ್ಯ ಚಟುವಟಿಕೆಗಳು ಅವಶ್ಯ ಎಂದರು. ಆರ್.ವಿ. ಪಾಟೀಲ್ ಮಾತನಾಡಿದರು. ಕಾಲೇಜಿನ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷ ಶಂಕರಗೌಡ ಶಿವಳ್ಳಿ, ಸದಸ್ಯರಾದ ಸೋಮನಗೌಡ ಪಾಟೀಲ್, ವಿಜಯಕುಮಾರ ಪಾಟೀಲ್,
-ಎಸ್. ಎಂ. ಶಿರೂರ, ಮುಖ್ಯೋಪಾಧ್ಯಾಯ ಶಿವಕುಮಾರಗೌಡ, ಪ್ರಾಚಾರ್ಯ ಉದಯ ಪೂಜಾರಿ ಇದ್ದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಉಪನ್ಯಾಸಕ ಬಸರಾಜ ಕುರ್ತಕೋಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಶ್ವೇತಾ ಸ್ವಾಗತಿಸಿದರು. ಸೋμಯಾ ನಿರೂಪಿಸಿದರು. ಪದ್ಮಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.