ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Feb 29, 2020, 12:13 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಶುಕ್ರವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಭತ್ತಕ್ಕೆ ಬೆಂಬಲ ಬೆಲೆ ನೀಡಿ ಸರಕಾರ ಖರೀದಿಗೆ ಮುಂದಾಗಬೇಕು, ಗ್ರಾಮೀಣ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಬೇಕು, ಎಲ್ಲ ಗ್ರಾಮಗಳನ್ನು ಮದ್ಯ ಮುಕ್ತಗೊಳಿಸಬೇಕು, ರೈತರ ಎಲ್ಲ ಸಾಲ ಮನ್ನಾ ಮಾಡಬೇಕು, ಪ್ರತಿ ಮೂರು ತಿಂಗಳಿಗೊಮ್ಮೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ರೈತರ ಸಭೆ ಕರೆದು ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಕಲ್ಮೇಶ ಲಿಗಾಡಿ, ಚಂದ್ರಶೇಖರ ಕಬ್ಬೂರ, ರಮೇಶ ಕಿತ್ತೂರ, ಮಹಾದೇವಪ್ಪ ಹುಲಕೊಪ್ಪ, ಶಂಕ್ರಪ್ಪ ಸಂಗಳದ, ಹನುಮಂತಪ್ಪ ಅರಿವಾಳ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.