ಅಳಿದುಳಿದ ಬೆಳೆ ರಕ್ಷಿಸಲು ಅನ್ನ ದಾತನ ಹರಸಾಹಸ!

Team Udayavani, Aug 2, 2018, 5:10 PM IST

2-agust-23.jpg

ರೋಣ: ಈ ಬಾರಿ ಉತ್ತಮ ಮುಂಗಾರು ಮಳೆ ಸುರಿದ ಪರಿಣಾಮ, ರೈತರು ‘ತಾ ಮುಂದು ನಾ ಮುಂದು’ ಎಂದು ಬಿತ್ತನೆ ಮಾಡಿ ಎರಡು ತಿಂಗಳ ಗತಿಸಿದರೂ ವರುಣ ದೇವರು ಕೃಪೆ ತೊರುತ್ತಿಲ್ಲ. ಈಗ ವಾಣಿಜ್ಯ ಬೆಳೆ ಈರುಳ್ಳಿ ಅಲ್ಪಸ್ವಲ್ಪ ಜೀವಂತವಾಗಿದ್ದರಿಂದ ರೈತರು ಟ್ಯಾಂಕರ್‌ ಮೂಲಕ ನೀರನ್ನು ಒದಗಿಸಿ ಬೆಳೆ ರಕ್ಷಿಸಲು ಮುಂದಾಗಿದ್ದಾರೆ.

ಪಟ್ಟಣದ ರೈತ ಮುತ್ತಣ್ಣ ಗಡಗಿ ಎಂಬುವರು ಹೊಲದಲ್ಲಿ ಕೊಳವೆ ಬಾವಿ ಇಲ್ಲ. ಕೆರೆಯೂ ಇಲ್ಲ. ತಾವೇ ತಯಾರಿಸಿದ ಒಂದು ಹೊಸ ಯಂತ್ರದ ಮೂಲಕ ಈರುಳ್ಳಿ ಬೆಳೆಗೆ ನೀರನ್ನು ನೀಡುತ್ತಿದ್ದಾರೆ. 3 ಎಚ್‌ಪಿ ಸಾಮರ್ಥ್ಯದ ಒಂದು ಯಂತ್ರಕ್ಕೆ ಟ್ಯಾಂಕರ್‌ ಮುಖಾಂತರ ನೀರನ್ನು ನೀಡಿ, ಸುಮಾರು 300 ಅಡಿ ಉದ್ದದ 2 ಇಂಚಿನ ಪೈಪ್‌ಗೆ ಸಣ್ಣ-ಸಣ್ಣ ರಂದ್ರಗಳನ್ನು ತೆಗೆದು ನೀರನ್ನು ಮಳೆ ಹನಿಗಳಂತೆ ಚಿಮ್ಮಿಸಿ ಬೆಳೆಗಳಿಗೆ ಉಣಿಸುತ್ತಿದ್ದಾರೆ.

ಎಕರೆಗೆ 10 ಸಾವಿರ ಖರ್ಚು: ಬೀಜ ಬಿತ್ತಲು ಬೆಳೆಯಲು ಮಾಡುವ ಖರ್ಚು ಒಂದು ಕಡೆಯಾದರೆ, ಬೆಳೆದು ನಿಂತಿರುವ ಬೆಳೆ ರಕ್ಷಿಸಲು ಮತ್ತೊಂದು ಖರ್ಚು ಮಾಡುವಂತಾಗಿದೆ ರೈತರ ಪಾಡು. ಒಂದು ಟ್ಯಾಂಕರ್‌ ನೀರಿಗೆ 500 ರಿಂದ 600 ರೂ. ನೀಡಬೇಕಾಗಿದೆ. ಅದನ್ನು ಹೊಲಕ್ಕೆ ತರಲು ಒಂದು ಟ್ಯಾಂಕ್‌ಗೆ 350 ರೂ. ಬಾಡಿಗೆ ನೀಡಬೇಕಿದೆ. ಇದಲ್ಲದೆ ಯಂತ್ರಕ್ಕೆ ಡಿಸೇಲ್‌ ಸೇರಿದಂತೆ ಒಂದು ಟ್ಯಾಂಕರ್‌ ನೀರನ್ನು ತಂದು ಹೊಲಕ್ಕೆ ಬಳಸಿಕೊಳ್ಳಲು ಒಂದು ಸಾವಿರ ರೂ. ಖರ್ಚು ತಗಲುತ್ತಿದೆ. ಒಂದು ಎಕರೆ ಪ್ರದೇಶಕ್ಕೆ ಸುಮಾರು 10 ಟ್ಯಾಂಕರ್‌ ನೀರಿನ ಅವಶ್ಯಕತೆ ಇದೆ. ಇದರಿಂದ ಒಂದು ಎಕರೆ ಪ್ರದೇಶದಲ್ಲಿನ ಬೆಳೆ ರಕ್ಷಣೆ ಮಾಡಲು ಸುಮಾರು ಹತ್ತು ಸಾವಿರ ರೂ. ಖರ್ಚು ಮಾಡಬೇಕಾಗಿದೆ.

ನಾವು ಈರುಳ್ಳಿ ಬೆಳೆಯನ್ನು ಬಿತ್ತುವ ಸಮಯದಲ್ಲಿ ಬೀಜ, ಗೊಬ್ಬರವೆಂದು ಎಕರೆ ಪ್ರದೇಶಕ್ಕೆ ಸುಮಾರು 10 ಸಾವಿರದವರೆಗೆ ಖರ್ಚು ಮಾಡಿದ್ದೇವೆ. ಈಗ ಅದೇ ಬೆಳೆಯನ್ನು ತಾತ್ಕಾಲಿಕವಾಗಿ ರಕ್ಷಣೆ ಮಾಡಲು ಎಕರೆಗೆ 10 ಸಾವಿರ ಖರ್ಚು ಮಾಡಿದ್ದೇವೆ. ಆದರೆ ಇದರಿಂದ 10ರಿಂದ 15 ದಿನಗಳ ಕಾಲ ಬೆಳೆಗಳು ಬದುಕಬಲ್ಲವು. ಈ ವಾರದಲ್ಲಿ ಮಳೆಯಾದರೆ ನಾವು ಹಣವನ್ನು ಖರ್ಚು ಮಾಡಿದಕ್ಕೂ ಸಾರ್ಥಕವಾಗುತ್ತದೆ. ಇಲ್ಲವಾದರೆ ಮುಂದಿನ ಹದಿನೈದು ದಿನಗಳ ನಂತರ ಮತ್ತೆ ಬೆಳೆಗಳು ಬಾಡಿ ಹೋಗುತ್ತವೆ ಎಂದು ರೈತ ಮುತ್ತಣ್ಣ ಗಡಗಿ ಅಸಹಾಯಕತೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.