ಧರ್ಮ ಮರೆತರೆ ಅಪಾಯ ತಪ್ಪಿದ್ದಲ್ಲ: ರಂಭಾಪುರಿ ಶ್ರೀ

Team Udayavani, Apr 23, 2018, 4:50 PM IST

23-April-26.jpg

ಬಾದಾಮಿ: ಬದುಕಿ ಬಾಳುವ ಜನಾಂಗಕ್ಕೆ ಶಾಂತಿ ನೆಮ್ಮದಿಯನ್ನು ತುಂಬಿದ ಮೂಲ ಧರ್ಮ ಸಿದ್ದಾಂತವನ್ನು ಮರೆತರೆ ಅಪಾಯ ತಪ್ಪಿದ್ದಲ್ಲ ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ|ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.

ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಜರುಗಿದ ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಶ್ರೀ ಕಾಡಸಿದ್ದೇಶ್ವರ ಜಾತ್ರೋತ್ಸವ ಧರ್ಮ ಸಮಾರಂಭದಲ್ಲಿ ಅವರು ಮಾತನಾಡಿದರು.

ಮನುಷ್ಯ ಜೇವನದಲ್ಲಿ ನಿರಂತರ ಪರಿಶ್ರಮ ಮೂಲಕ ಬದುಕನ್ನು ಕಟ್ಟಕೊಳ್ಳಬೇಕಾಗಿದೆ ವೀರಶೈವ ಧರ್ಮ ಬಹು ಪ್ರಾಚೀನವಾಗಿದ್ದು, ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಭೂಮಂಡಲದಲ್ಲಿ ಸಂಸ್ಥಾಪಿಸಿ ಬೋಧನೆಗೊಳ್ಳಿಸಿದ್ದು ಮರೆಯಲಾಗದು. ಇತಿಹಾಸ ಅರಿಯದವರು ಹೊಸ ಇತಿಹಾಸವನ್ನು ಎಂದಿಗೂ ಸೃಷ್ಟಿ ಸಲಾರರು ಧರ್ಮ ಶ್ರೀಮಂತಿಕೆ ಹೊಂದಿರುವ ಧರ್ಮವನ್ನು ಯಾರಾದರೂ ಹಾಳು ಮಾಡಲು ಹೊರಟರೆ ಅವರೇ ನಾಶ ಹೊಂದುತ್ತಾರೆ ಎಂದರು.

ಉಪನ್ಯಾಸ ನೀಡಿದ್ದ ಡಾ|ವಿಜಯಕುಮಾರ ಕಟ್ಟಗಿಹಳ್ಳಿಮಠ ಮಾತನಾಡಿ, ವೀರಶೈವ ಧರ್ಮದ ಮೂಲ ಆಚಾರ್ಯ ನೆನವುಗಳನ್ನು ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರನ್ನು ಸ್ಮರಿಸಿಕೊಂಡದನ್ನು ನಾವೆಲ್ಲ ನೆನಪಿಸಿಕೊಳ್ಳುವ ಅಗತ್ಯ ಇದೆ ಎಂದರು. ಗುಳೇದಗುಡ್ಡ ಮರಡಿ ಮಠದ, ಕಲಾದಗಿ ಹಿರೇಮಠದ ಶ್ರೀಗಳು, ಚಿಮ್ಮಲಗಿ ದೇವರು, ಡಾ|ಕುಬಕಡ್ಡಿ, ಡಾ| ನಂದಿಕೋಲಮಠ, ಶಿವಾನಂದ ತಿಮ್ಮಾಪುರ, ಡಾ|ಭಂಡಾರಿಮಠ, ಸುರೇಶ ನಾರಪ್ಪನ್ನವರ, ಪರಿಶ್ರಮ ಗ್ರುಪ್ಸ್‌ ಅಧ್ಯಕ್ಷ ವೀರೇಶ ಹಿರೇಮಠ ಇದ್ದರು.

ಗುರುವೇದ ಶಾಸ್ತ್ರೀಗಳು ಸ್ವಾಗತಿಸಿದರು. ರೇವಣಸಿದ್ದೇಶ ಬೆನ್ನೂರ ಪ್ರಾರ್ಥಿಸಿದರು. ಕುಮಾರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುಪಾದಯ್ಯ ಸಾಲಿಮಠ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಕಲ ವಾದ್ಯ ವೃಂದಗಳೊಂದಿಗೆ ಗ್ರಾಮದೆಲ್ಲೆಡೆ ಜರುಗಿತು.

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.