ಮಾಸ್ಕ್ ಇಲ್ಲದೆ ಸಂಚಾರ; ದಂಡ ವಸೂಲಿ
Team Udayavani, May 6, 2020, 10:07 AM IST
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದನ್ವಯ ಅವಳಿ ನಗರದ ಸಾರ್ವಜನಿಕರು ಮಾಸ್ಕ್ ಧರಿಸದೆ ಅನವಶ್ಯಕವಾಗಿ ಹೋಗುತ್ತಿರುವವರಿಗೆ ಹಾಗೂ ರಸ್ತೆ ಬದಿಯಲ್ಲಿ ಉಗುಳಿದವರಿಗೆ ವಿವಿಧ ವಲಯ ಕಚೇರಿಗಳ ವ್ಯಾಪ್ತಿಯಲ್ಲಿ ಹಲವರಿಗೆ ಮಂಗಳವಾರ ಹಿಡಿದು ಸುಮಾರು 21,700 ರೂ.ಗಳ ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.