ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಸಾಕ್ಷಿ ನಾಶ ಪ್ರಕರಣ ದಾಖಲು
Team Udayavani, Dec 4, 2020, 9:49 PM IST
ಧಾರವಾಡ : ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶದ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ನಗರದ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು, ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಶುಕ್ರವಾರ ಸಮನ್ಸ್ ಹೊರಡಿಸಿದೆ.
ಸಿಬಿಐ ತಂಡ ತನಿಖೆ ಆರಂಭಿಸಿದಾಗ ಎಂಟು ಜನರು ಸಾಕ್ಷಿ ನಾಶ ಹಾಗೂ ಪ್ರಭಾವ ಬೀರಿದ್ದರು ಎನ್ನುವ ಅಂಶದ ಮೇಲೆ ಸಿಬಿಐನವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಅವರ ವಿರುದ್ಧ ಖಾಸಗಿ ದೂರು ದಾಖಲಿಸುವಂತೆ ಕೋರಿದ್ದರು. ಈ ವಿಚಾರಣೆ ಮಾಡಿದ ನ್ಯಾಯಾಲಯವು, ಮಾಜಿಸಚಿವ ವಿನಯ ಕುಲಕರ್ಣಿ, ಬಸವರಾಜ ಮುತ್ತಗಿ, ವಿಕಾಸ ಕಲಬುರ್ಗಿ, ಈರಣ್ಣ ಮಲ್ಲಿವಾಡ, ಬಸಯ್ಯ ಹಿರೇಮಠ, ಬಾಬು ಕಟಗಿ, ಅಮಿತ್ ದೊಡ್ಡಮನಿ ಹಾಗೂ ಲೋಗೇಂದ್ರ ಸಿ. ಎಂಬುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ಅವರಿಗೆ ಸಮನ್ಸ್ ಜಾರಿ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.