ಹುಬ್ಬಳ್ಳಿಯಲ್ಲಿ ಮತ್ತೆ 4 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ
Team Udayavani, Apr 13, 2020, 3:33 PM IST
ಧಾರವಾಡ: ಹುಬ್ಬಳ್ಳಿಯಲ್ಲಿ ಇಂದು ಹೊಸ ನಾಲ್ಕು ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿತ ಸಂಖ್ಯೆ 194ರ ಸಂಪರ್ಕಕ್ಕೆ ಬಂದಿರುವ ನಾಲ್ಕು ಜನರಿಗೆ ಈ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ತಿಳಿಸಿದ್ದಾರೆ.
ಸೋಂಕಿತರೆಲ್ಲರೂ ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿ ಸೋಂಕಿತ ಸಂಖ್ಯೆ 194 ರ ಅಣ್ಣ ಮತ್ತು ಅಣ್ಣನ ಮಕ್ಕಳಾಗಿದ್ದಾರೆ.
ಸೋಂಕಿತ ಸಂಖ್ಯೆ -233( 05 ವರ್ಷ, ಗಂಡುಮಗು) , ಸೋಂಕಿತ ಸಂಖ್ಯೆ -234 (3.6 ವರ್ಷ, ಗಂಡುಮಗು) , ಸೋಂಕಿತ ಸಂಖ್ಯೆ -235( 07 ವರ್ಷ, ಹೆಣ್ಣುಮಗು) ಹಾಗೂ ವ-236 (37 ವರ್ಷ, ಪುರುಷ ) ಎಂದು ಗುರುತಿಸಲಾಗಿದೆ. ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈಗಾಗಲೇ ಈ ಪ್ರದೇಶವನ್ನು ಕಂಟೇನ್ ಮೆಂಟ್ ಎಂದು ಘೋಷಿಸಿ ಆಗಮನ, ನಿರ್ಗಮನ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.