ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 800 ಕ್ಯುಸೆಕ್‌ ನೀರು

Team Udayavani, Jun 4, 2018, 5:45 PM IST

4june-26.jpg

ಚಿಕ್ಕೋಡಿ: ಮಹಾರಾಷ್ಟ್ರ ರಾಜಾಪುರ ಬ್ಯಾರೇಜ್‌ ನಿಂದ ಅಂದಾಜು 800 ಕ್ಯುಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿದು ಬಿಟ್ಟಿದೆ.

ಮೇ ತಿಂಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆ ಆಗದೇ ಇರುವವುದರಿಂದ ಕೃಷ್ಣಾ ನದಿಯು ಬತ್ತಿ ಹೋಗಿತ್ತು. ನದಿ ನೀರನ್ನು ನಂಬಿಕೊಂಡಿರುವ ಅಥಣಿ ತಾಲೂಕಿನ ಹತ್ತಾರು ಹಳ್ಳಿಯ ಜನರು ಕುಡಿಯಲು ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಇದೀಗ ಕೃಷ್ಣಾ ನದಿಗೆ ನೀರು ಹರಿದು ಬರುತ್ತದೆ. ಆದರೆ ಈ ನೀರು ಅಥಣಿ ತಾಲೂಕಿನ ಹಳ್ಳಿಗೆ ಹೋಗುವುದು ಕಷ್ಟ. ಹೀಗಾಗಿ ಹೆಚ್ಚಿನ ನೀರು ಬಂದರೆ ಮಾತ್ರ ಅಥಣಿ ತಾಲೂಕಿನ ರೈತರ ನೀರಿನ ದಾಹ ತೀರಬಹುದಾಗಿದೆ.

ಅಥಣಿ ಮತ್ತು ರಾಯಬಾಗ ತಾಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ಕೃಷ್ಣಾ ನದಿಯು ನೀರಿಲ್ಲದೆ ಬತ್ತಿ ಬರಿದಾಗಿತ್ತು. ಜೂನ್‌ ಆರಂಭದಲ್ಲಿ ಕೆಲವೊಂದು ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ. ಹೀಗಾಗಿ ನದಿ ತೀರದಲ್ಲಿ ಕೊಳವೆ ಬಾವಿ ಹೊಂದಿರುವ ರೈತರಿಗೆ ಅನುಕೂಲವಾಗುತ್ತದೆ. ಆದರೆ ಕೊಳವೆ ಬಾವಿ ಇಲ್ಲದ ರೈತರು ನದಿ ನೀರನ್ನೆ ನಂಬಿಕೊಂಡಿದ್ದಾರೆ. ಈಗಾಗಲೇ ರಾಜಾಪುರ ಬ್ಯಾರೇಜ್‌ನಿಂದ ಹರಿದು ಬರುವ ನೀರಿನ ಪ್ರಮಾಣ ಅತಿ ಕಡಿಮೆ ಆಗಿದೆ. ಈ ನೀರು ಚಿಕ್ಕೋಡಿ ತಾಲೂಕಿನ ಹಳ್ಳಿ ದಾಟಿ ಮುಂದೆ ಹೋಗುವುದಿಲ್ಲ, ಕನಿಷ್ಠ 2 ಸಾವಿರ ಕ್ಯುಸೆಕ್‌ ನೀರು ಬಂದರೆ ಮಾತ್ರ ಅಥಣಿ ತಾಲೂಕಿನವರೆಗೆ ತಲುಪಲು ಸಾಧ್ಯ. ಕಳೆದ ಒಂದು ತಿಂಗಳಿಂದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿದೆ. ಇದರಿಂದ ಕೃಷ್ಣಾ ನದಿಗೆ ನೀರು ಬಿಡಲು ಸಾಂಗ್ಲಿ ನಗರದಲ್ಲಿ ಸಭೆ ನಿಗದಿ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆ ಮುಂದೂಡಿದೆ. ಆದರೆ ಈಗ ಬರುವ ನೀರಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎನ್ನುತ್ತಾರೆ ಚಿಕ್ಕೋಡಿ ತಹಶೀಲ್ದಾರ್‌ ಸಿ.ಎಸ್‌.ಕುಲಕರ್ಣಿ.

ಜೂನ್‌ ಮೊದಲ ವಾರದಲ್ಲಿ ಮುಂಗಾರು ಮಳೆ ಆರಂಭವಾಗುವುದರಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಿಂದ ಹೆಚ್ಚಿನ ನೀರು ನದಿಗೆ ಬರುತ್ತದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೀರಾವರಿ ಇಲಾಖೆ ಅಧಿ ಕಾರಿಗಳು ಮಹಾರಾಷ್ಟ್ರದ ಎಲ್ಲ ಬ್ಯಾರೇಜ್‌ಗಳ ಗೇಟ್‌ಗಳನ್ನು ತೆಗೆದಿರುವುದರಿಂದ ನದಿಗೆ ನೀರು ಬರುತ್ತದೆ. ಆದರೆ ರಾಜ್ಯದ ಪಾಲಿನ ನೀರು ಬರುತ್ತಿಲ್ಲ, ಮತ್ತು ಇದರ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರಾದ ಸಿ.ಡಿ.ಪಾಟೀಲ ಹೇಳಿದರು.

ಟಾಪ್ ನ್ಯೂಸ್

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.