![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 8, 2019, 10:29 AM IST
ಧಾರವಾಡ: ಸ್ಥಳೀಯ ಲೋಕಸಭಾ ಮತಕ್ಷೇತ್ರದ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಗಂಗಾಧರ ಬಡಿಗೇರ ನಗರದ ಮಾರುಕಟ್ಟೆ, ಸಿಬಿಟಿ ಸೇರಿದಂತೆ ವಿವಿಧೆಡೆ ಪ್ರಚಾರ ಕೈಗೊಂಡರು.
ಜನಪರ ಹೋರಾಟಗಳನ್ನು ಬಲಪಡಿಸಲು, ನಿಮ್ಮ ಧ್ವನಿ ಸಂಸತ್‌ನಲ್ಲಿ ಮೊಳಗಿಸಲು “ಓಟು ಕೊಡಿ-ನೋಟು ಕೊಡಿ’ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕರ್ತರ ಜೊತೆಗೂಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿದರು. ಶರಣು ಗೋನವಾರಮ, ದೀಪಾ, ಲಕ್ಷ್ಮಣ ಜೆ., ರಮೇಶ ಹೊಸಮನಿ, ರಣಜೀತ್ ದೂಪದ್, ಗಂಗಾ, ವಿಜಯಲಕ್ಷ್ಮೀ ದೇವಮ್ಮ, ಹನುಮೇಶ ಹುಡೇದ, ಶಶಿಕಲಾ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.